ಇನ್ಫಿ 4ನೇ ತ್ತೈಮಾಸಿಕದ ಲಾಭ ಶೇ.2.4 ಹೆಚ್ಚಳ
Team Udayavani, Apr 14, 2018, 6:00 AM IST
ನವದೆಹಲಿ: ನಿರೀಕ್ಷೆಯಂತೆಯೇ ಭಾರತದ ಐಟಿ ದಿಗ್ಗಜ ಇನ್ಫೋಸಿಸ್ ಲಿಮಿಟೆಡ್ನ 4ನೇ ತ್ತೈಮಾಸಿಕ ಅವಧಿಯ ನಿವ್ವಳ ಲಾಭದ ಪ್ರಮಾಣ ಶೇ.2.4ರಷ್ಟು ಹೆಚ್ಚಳವಾಗಿದ್ದು, 36.90 ಶತಕೋಟಿ ರೂ. ಆಗಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ಲಾಭದ ಪ್ರಮಾಣ 36.03 ಶತಕೋಟಿ ರೂ. ಆಗಿತ್ತು. ಆದರೆ, ಹಿಂದಿನ (ಡಿಸೆಂಬರ್) ತ್ತೈಮಾಸಿಕಕ್ಕೆ ಹೋಲಿಸಿದರೆ, ಈ ಬಾರಿ ಕಂಪನಿಯ ನಿವ್ವಳ ಲಾಭದಲ್ಲಿ ಶೇ.28ರಷ್ಟು ಇಳಿಕೆಯಾಗಿದೆ.
ಇದೇ ವೇಳೆ, ಸಂಸ್ಥೆಯ ಆದಾಯವು ಜನವರಿ-ಮಾರ್ಚ್ ಅವಧಿಯಲ್ಲಿ ಶೇ.5.6ರಷ್ಟು ಹೆಚ್ಚಳವಾಗಿದ್ದು, 180.83 ಶತಕೋಟಿಗೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಆದಾಯವು 171.20 ಶತಕೋಟಿ ರೂ. ಆಗಿತ್ತು ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ