ಮಾಲ್ಡೀವ್ಸ್‌ಗೆ 580 ಟನ್‌ ಆಹಾರ ಸಾಗಿಸಿದ ಐಎನ್‌ಎಸ್‌ ಕೇಸರಿ

Team Udayavani, May 13, 2020, 7:58 PM IST

ಮಾಲ್ಡೀವ್ಸ್‌ಗೆ 580 ಟನ್‌ ಆಹಾರ ಸಾಗಿಸಿದ ಐಎನ್‌ಎಸ್‌ ಕೇಸರಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ‘ಮಿಷನ್‌ ಸಾಗರ್‌’ ಮೂಲಕ ದ್ವೀಪರಾಷ್ಟ್ರಗಳ ಕೈಹಿಡಿದ ಭಾರತ ; ಮಾಲ್ಡೀವ್ಸ್‌, ಮಡಗಾಸ್ಕರ್‌, ಕೊಮೊರಾಸ್‌, ಸೆಷೆಲ್ಸ್‌ಗೆ ನೆರವು ಕೋವಿಡ್ ವೈರಸ್ ನಿಂದ ಪ್ರವಾಸೋದ್ಯಮ ನೆಲಕಚ್ಚಿ ಕಂಗಾಲಾಗಿ ಕುಳಿತಿರುವ ಹಿಂದೂ ಮಹಾಸಾಗರದ ದ್ವೀಪರಾಷ್ಟ್ರಗಳಿಗೆ ಭಾರತ ಕೈಹಿಡಿದಿದೆ.

‘ಮಿಷನ್‌ ಸಾಗರ್‌’ ಯೋಜನೆ ಅಡಿಯಲ್ಲಿ ಮಾಲ್ಡೀವ್ಸ್‌ಗೆ 580 ಟನ್‌ ಜೀವನಾವಶ್ಯಕ ಆಹಾರೋತ್ಪನ್ನಗಳನ್ನು ಐಎನ್‌ಎಸ್‌ ಕೇಸರಿ ಮೂಲಕ ಕೇಂದ್ರ ಸರ್ಕಾರ ಕಳಿಸಿಕೊಟ್ಟಿದೆ.

‘ಐಎನ್‌ಎಸ್‌ ಕೇಸರಿ ಹಡಗು ಮಾಲೆ ಬಂದರನ್ನು ತಲುಪಿದೆ. 580 ಟನ್‌ ಆಹಾರವನ್ನು ಭಾರತೀಯರು ಕೊಡುಗೆಯಾಗಿ ಕಳುಹಿಸಿದ್ದಾರೆ’ ಎಂದು ಮಾಲ್ಡೀವ್ಸ್‌ ಸರ್ಕಾರ ಟ್ವೀಟ್‌ನಲ್ಲಿ ಹರ್ಷ ವ್ಯಕ್ತಪಡಿಸಿದೆ.

ಆಹಾರ ಮಾತ್ರವಲ್ಲ: ಅಗತ್ಯ ಆಹಾರೋತ್ಪನ್ನಗಳೊಂದಿಗೆ, ವೈದ್ಯಕೀಯ ಸಹಾಯಕ ತಂಡ, ಔಷಧಗಳನ್ನು ತುಂಬಿಕೊಂಡ ಐಎನ್‌ಎಸ್‌ ಕೇಸರಿ, ಭಾನುವಾರವಷ್ಟೇ ಭಾರತದಿಂದ ಹೊರಟಿತ್ತು. ಮಾಲ್ಡೀವ್ಸ್‌ನ ಬಳಿಕ ಸುತ್ತಮುತ್ತಲಿನ ದ್ವೀಪರಾಷ್ಟ್ರಗಳಿಗೂ ಭಾರತ ಅಗತ್ಯ ವಸ್ತುಗಳನ್ನು ಪೂರೈಸಲಿದೆ.

ಏನಿದು ಮಿಷನ್‌ ಸಾಗರ್‌?: ಇದು ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ. ಕೋವಿಡ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮಾಲ್ಡೀವ್ಸ್‌, ಮಾರಿಷಸ್‌, ಮಡಗಾಸ್ಕರ್‌, ಕೊಮೊರಾಸ್‌, ಸೆಷೆಲ್ಸ್‌ ರಾಷ್ಟ್ರಗಳು ಭಾರತದಿಂದ ನೆರವನ್ನು ಕೋರಿದ್ದವು. ‘ಮಿಷನ್‌ ಸಾಗರ್‌’ ಯೋಜನೆಯಡಿ ಭಾರತ ಸಹಾಯ ಹಸ್ತ ಚಾಚುತ್ತಿದೆ.

ಟಾಪ್ ನ್ಯೂಸ್

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

court

ಬಾಂಬೆ ಹೈಕೋರ್ಟ್‌ ನ್ಯಾಯಾಧೀಶರ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.