PM ಮೋದಿ ‘ಇನ್ಸಾನಿಯತ್‌ ಕಾ ಕಾತಿಲ್‌,ಟೆರರಿಸ್ಟ್‌’:ಎನ್‌ಸಿ ಶಾಸಕ ರಾಣಾ


Team Udayavani, Aug 9, 2018, 4:29 PM IST

javed-rana-modi-700.jpg

ಪೂಂಚ್‌ : ನ್ಯಾಶನಲ್‌ ಕಾನ್‌ಫ‌ರೆನ್ಸ್‌ ಶಾಸಕ ಜಾವೇದ್‌ ರಾಣಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ವಾಕ್‌ ದಾಳಿ ನಡೆಸಿದ್ದು  ಮೋದಿ ಅವರನ್ನು ಓರ್ವ ಭಯೋತ್ಪಾದಕ ಎಂದು ಹೇಳಿದ್ದಾರೆ. “ಪ್ರಧಾನಿ ಮೋದಿ ಇನ್ಸಾಯಿತ್‌ ಕಾ ಕಾತಿಲ್‌, ಟೆರರಿಸ್ಟ್‌’ ಎಂದು ರಾಣಾ ಹೇಳಿರುವುದು ವರದಿಯಾಗಿದೆ. 

“ಅವರು ನಮ್ಮನ್ನು ಭಯೋತ್ಪಾದಕರು ಎಂದು ಕರೆಯುತ್ತಾರೆ; ಆದರೆ ಅತೀ ದೊಡ್ಡ ಭಯೋತ್ಪಾದಕ ಮತ್ತು ಮಾನವತೆಯ ಅತೀ ದೊಡ್ಡ ಕೊಲೆಗಾರ ಎಂದರೆ ಈ ದೇಶದ ಪ್ರಧಾನಿ’ ಎಂದು ರಾಣಾ ಕಳೆದ ಆ.6ರಂದು ಪೂಂಚ್‌ನಲ್ಲಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಾರೆ. 

ರಾಣಾ ಅವರು 2002ರ ಗುಜರಾತ್‌ ದೊಂಬಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. 

ಶಾಸಕ ರಾಣಾ ಅವರು ಈ ಹಿಂದೆಯೂ ಇದೇ ರೀತಿಯ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರಕಾರ ಸಂವಿಧಾನದ 35ಎ ಮತ್ತು 370ನೇ ವಿಧಿಯನ್ನು ಬದಲಾಯಿಸಿದಲ್ಲಿ ಕಾಶ್ಮೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ ಎಂದು ರಾಣಾ ಈ ತಿಂಗಳ ಆದಿಯಲ್ಲಿ  ಹೇಳಿದ್ದರು. 

ಜಮ್ಮು ಕಾಶ್ಮೀರದ ಸ್ವಾಯತ್ತ ಸ್ವರೂಪವನ್ನು ನಾಶ ಮಾಡುವುದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನ ಅಜೆಂಡಾ ಆಗಿದೆ. ಸಂವಿದಾನದ 35ಎ ಮತ್ತು 370 ವಿಧಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್‌ ಮುಂದೆ ಸತ್ಯಾಂಶಗಳನ್ನು ತಿರುಚಿ ವಾದ ಮಂಡಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ರಾಣಾ ಆರೋಪಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.