ಇನ್ಸ್ಟಾಗ್ರಾಂನಲ್ಲಿ ವಯಸ್ಸು ಕಡ್ಡಾಯ! 13 ವರ್ಷ ಮೇಲ್ಪಟ್ಟವರಿಗೆ ಮಾತ್ರ ಖಾತೆ
Team Udayavani, Dec 5, 2019, 8:48 PM IST
ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ, ತನ್ನಲ್ಲಿ ಹೊಸದಾಗಿ ನೋಂದಾಯಿಸಲ್ಪಡುವ ಗ್ರಾಹಕರಿಗೆ ವಯಸ್ಸನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದೆ. ಎಳೆಯ ವಯಸ್ಸಿನವರನ್ನು ಆನ್ಲೈನ್ ಪ್ರಪಂಚಕ್ಕೆ ಬಾರದಂತೆ ತಡೆಯಲು ಈ ಹೊಸ ಹೆಜ್ಜೆ ಇರಿಸಲಾಗಿದೆ.
ಕಂಪನಿಯ ಈ ಹೊಸ ನಿಯಮದಿಂದಾಗಿ, 13 ವರ್ಷಕ್ಕೂ ಮೇಲ್ಪಟ್ಟವರಿಗೆ ಮಾತ್ರ ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆಯಬಹುದಾಗಿದೆ. ಅಂದಹಾಗೆ, ವಯಸ್ಸನ್ನು ಕಡ್ಡಾಯವಾಗಿ ನಮೂದಿಸುವ ನಿಯಮ ತನ್ನಲ್ಲಿ ಈಗಾಗಲೇ ಖಾತೆಗಳನ್ನು ಹೊಂದಿರುವವರಿಗೆ ಅನ್ವಯಿಸುವುದಿಲ್ಲ ಎಂದು ಕಂಪನಿ ಹೇಳಿಕೊಂಡಿದೆ. ಇನ್ಸ್ಟಾಗ್ರಾಂನ ಮಾತೃಸಂಸ್ಥೆಯಾದ ಫೇಸ್ಬುಕ್, ಬಹು ಹಿಂದೆಯೇ ತನ್ನ ಗ್ರಾಹಕರಿಗೆ ವಯಸ್ಸು ನಮೂದಿಸುವುದನ್ನು ಕಡ್ಡಾಯವಾಗಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ