ಕಾಲೇಜು ಆವರಣದಲ್ಲಿ ವಿವೇಕಾನಂದರ ಪ್ರತಿಮೆ
Team Udayavani, Oct 31, 2017, 7:00 AM IST
ಜೈಪುರ: “ಶಾಲೆ, ಕಾಲೇಜುಗಳ ಆವರಣದಲ್ಲಿ “ಸ್ಫೂರ್ತಿ ತುಂಬುವ’ ವ್ಯಕ್ತಿಯ ಪ್ರತಿಮೆ ಇಲ್ಲದಿದ್ದರೆ ಅಂಥವರ ಪ್ರತಿಮೆ ಸ್ಥಾಪಿಸಬೇಕು’ ಎಂದು ರಾಜಸ್ಥಾನ ಸರಕಾರ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ಆದೇಶಿಸಿದೆ.
ವಿಶೇಷವಾಗಿ ಸ್ವಾಮಿ ವಿವೇಕಾನಂದರ ಪ್ರತಿಮೆ ಸ್ಥಾಪಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಒಂದು ವೇಳೆ ಅಂಥ ವ್ಯಕ್ತಿತ್ವ ಇರುವ ವ್ಯಕ್ತಿಗಳ ಪ್ರತಿಮೆ ಇಲ್ಲದೇ ಇದ್ದರೆ ಸ್ವಾಮಿ ವಿವೇಕಾನಂದರ ಪ್ರತಿಮೆ ಸ್ಥಾಪಿಸುವ ಬಗ್ಗೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ