ಸಣ್ಣ ಉಳಿತಾಯ ಬಡ್ಡಿ ದರ ಯಥಾಸ್ಥಿತಿ
Team Udayavani, Jul 1, 2022, 6:47 AM IST
ಹೊಸದಿಲ್ಲಿ: ಜುಲೈಯಿಂದ ಸೆಪ್ಟಂಬರ್ ವರೆಗಿನ ಅವಧಿಗೆ ಸಂಬಂಧಿಸಿದಂತೆ ಸಣ್ಣ ಉಳಿತಾಯದ ಠೇವಣಿಗಳ ಬಡ್ಡಿ ದರವನ್ನು ಕೇಂದ್ರ ಸರಕಾರ ಯಥಾ ಸ್ಥಿತಿಯನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ.
ಎನ್ಎಸ್ಸಿ, ಪಿಪಿಎಫ್ ಸೇರಿದಂತೆ ಹಲವು ಯೋಜನೆಗಳಿಗೆ ಇದು ಅನ್ವಯವಾಗಲಿದೆ. ಪಿಪಿಎಫ್ಗೆ ವಾರ್ಷಿಕ ಶೇ.7.1, ಎನ್ಎಸ್ಸಿಗೆ ಶೇ.6.8 ಬಡ್ಡಿದರವನ್ನು ಸದ್ಯ ವಿಧಿಸಲಾಗುತ್ತಿದೆ.
2020-21ನೇ ಸಾಲಿನ ಮೊದಲ ತ್ತೈಮಾಸಿಕದ ಬಳಿಕ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಬರಲಾಗುತ್ತಿದೆ. ವರ್ಷದ ಅವಧಿಯ ಠೇವಣಿಗಳಿಗೆ ಶೇ.5.5ರ ಬಡ್ಡಿ ದರ ಈ ಅವಧಿಯಲ್ಲೂ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು