Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

Team Udayavani, May 7, 2024, 12:46 AM IST

1-jaaa

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್‌ ಏರ್‌ವೆàಸ್‌ ಮುಖ್ಯಸ್ಥ ನರೇಶ್‌ ಗೋಯಲ್‌ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 2 ತಿಂಗಳ ಮಧ್ಯಾಂತರ ಜಾಮೀನು ನೀಡಿ ಬಾಂಬೆ ಹೈಕೋರ್ಟ್‌ ಆದೇಶಿಸಿದೆ. ನರೇಶ್‌ ಹಾಗೂ ಅವರ ಪತ್ನಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬೇಲ್‌ ನೀಡಲಾಗಿದೆ. ಗೋಯಲ್‌ ಈ ಅವಧಿಯಲ್ಲಿ ನ್ಯಾಯಾಲಯದ ಅನುಮತಿಯಿಲ್ಲದೇ ಮುಂಬಯಿ ಬಿಟ್ಟು ಹೋಗುವಂತಿಲ್ಲ ಹಾಗೂ ಒಂದು ಲಕ್ಷ ರೂ. ಶ್ಯೂರಿಟಿ ನೀಡಬೇಕು ಎಂದು ಕೋರ್ಟ್‌ ಸೂಚಿಸಿದೆ. ಜತೆಗೆ ಗೋಯಲ್‌ ಅವರ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪೀಠ ಆದೇಶಿಸಿದೆ.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.