ಕೋವಿಡ್‌ ಇಳಿಮುಖವಾದರೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಾಧ್ಯ


Team Udayavani, Aug 18, 2021, 6:43 PM IST

International Film Festival

ಪಣಜಿ: ಕಳೆದ ಬಾರಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಯು ಒಂದು ಸವಾಲಾಗಿತ್ತು. ಕರೋನಾ ಸೋಂಕು ಯಾವಾಗ ಹೆಚ್ಚಳವಾಗಲಿದೆ ಎಂಬ ಆತಂಕವಿತ್ತು, ಅದೃಷ್ಠವಶಾತ್ ಯಾವುದೇ ತೊಂದರೆಯಿಲ್ಲದೆಯೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು ಎಂದು ಗೋವಾ ಎಂಟರ್‍ಟೈನ್‍ಮೆಂಟ್ ಸೊಸೈಟಿಯ ಉಪಾಧ್ಯಕ್ಷ ಸುಭಾಷ ಫಳದೇಸಾಯಿ ಹೇಳಿದರು.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಕಳೆದ ಬಾರಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಹೈಬ್ರಿಡ್ ಇವೆಂಟ್ ಆಯೋಜಿಸಿದ್ದಕ್ಕೆ ಅನೇಕ ಜನರಿಂದ ಮೆಚ್ಚುಗೆ ಪಡೆದಿದ್ದೇವೆ. ಕಳೆದ ಕೆಲ ವರ್ಷಗಳಿಂದ ಗೋವಾದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ನಾವು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದೇವೆ. ಪ್ರಸಕ್ತ ವರ್ಷ ಕೋವಿಡ್-19 ಸೋಂಕು ಸಂಪೂರ್ಣ ಇಳಿಕೆಯಾಗಿ ಪರಿಸ್ಥಿತಿ ಸುಧಾರಿಸಿದರೆ ಈ ಮೊದಲಿನಂತೆಯೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲು ಸಾಧ್ಯವಾಗಬಹುದು ಎಂದು ಸುಭಾಷ ಫಳದೇಸಾಯಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.