ಗೋವಾ: ಆಗುಂದಾ ಕೋಟೆಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಪ್ರಮೋದ್ ಸಾವಂತ್
Team Udayavani, Jun 21, 2021, 10:33 AM IST
ಪಣಜಿ: ಯೋಗವು ಜಗತ್ತಿಗೆ ಭಾರವು ನೀಡಿದ ಅಮೂಲ್ಯ ಕೊಡುಗೆಯಾಗಿದೆ. ಕೋವಿಡ್ ಬಿಕ್ಕಟ್ಟನ್ನು ಎದುರಿಸಲು ಯೋಗವು ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾವೆಲ್ಲರೂ ಯೋಗವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿಸೋಣ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಉತ್ತರ ಗೋವಾದ ಆಗುಂದಾ ಕೋಟೆಯಲ್ಲಿ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಪಾಲ್ಗೊಂಡು ಅವರು ಯೋಗ ವ್ಯಾಯಾಮ ಮಾಡಿದರು. ನಮ್ಮನ್ನು ಆರೋಗ್ಯವಾಗಿರಿಸಲು ಮತ್ತು ಸದೃಢವಾಗಿರಲು ನಾವು ಯೋಗವನ್ನು ದೈನಂದಿನ ಜೀವನದ ಭಾಗವಾಗಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಅಂತಾರಾಷ್ಟ್ರೀಯ ಯೋಗ ದಿನ: ಹಿಮಪಾತದ ನಡುವೆ 18 ಸಾವಿರ ಅಡಿ ಎತ್ತರದಲ್ಲಿ ಯೋಧರಿಂದ ಯೋಗ
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಪ್ರತಿಕ್ರಿಯೆ ನೀಡಿ- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯೋಗದ ಮಹತ್ವತೆಯ ಬಗ್ಗೆ ಜಗತ್ತಿಗೆ ಕಲಿಸಿದೆ, ಇದರಿಂದಾಗಿ ಹಲವಾರು ದೇಶಗಳು ಇದನ್ನು ತಮ್ಮ ಜೀವನಶೈಲಿಯ ಭಾಗವಾಗಿ ಅಳವಡಿಸಿಕೊಂಡಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ