ಮೆಹುಲ್‌ ಚೋಕ್ಸಿ ವಿರುದ್ಧ ಇಂಟರ್‌ ಪೋಲ್‌ ರೆಡ್‌ ಕಾರ್ನರ್‌ ನೊಟೀಸ್‌

Team Udayavani, Dec 13, 2018, 12:12 PM IST

ಹೊಸದಿಲ್ಲಿ : ತನ್ನ ಸೋದರ ಸಂಬಂಧಿ ನೀರವ್‌ ಮೋದಿ ಜತೆಗೂಡಿ ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿ ವಿರುದ್ಧ ಇಂಟರ್‌ ಪೋಲ್‌, ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಿದೆ ಎಂದು ಅಧಿಕಾರಿಗಳು ಇಂದು ಗುರುವಾರ ತಿಳಿಸಿದ್ದಾರೆ.

ಸಿಬಿಐ ವಕ್ತಾರ ಅಭಿಷೇಕ್‌ ದಯಾಳ್‌ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಸಿಬಿಐ ಕೋರಿಕೆ ಪ್ರಕಾರ ಇಂಟರ್‌ ಪೋಲ್‌ ಮೆಹುಲ್‌ ಚೋಕ್ಸಿ ವಿರುದ್ಧ ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಿದೆ’ ಎಂದು ತಿಳಿಸಿದರು. 

ತಾನು ಮತ್ತು ತನ್ನ ಕಂಪೆನಿಗಳು ಬ್ಯಾಂಕಿಗೆ 7,000 ಕೋಟಿ ರೂ. ವಂಚಿಸಿದುದನ್ನು ಅನುಸರಿಸಿ ಮೆಹುಲ್‌ ಚೋಕ್ಸಿ ಈ ವರ್ಷ ಜನವರಿಯಲ್ಲಿ ವಿದೇಶಕ್ಕೆ ಪಲಾಯನ ಮಾಡಿ ಆಂಟಿಗಾ ಪೌರತ್ವ ಪಡೆದಿರುವುದಾಗಿ ವರದಿಗಳು ತಿಳಿಸಿವೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ