

Team Udayavani, Mar 5, 2018, 12:15 PM IST
ಹೊಸದಿಲ್ಲಿ : ಐಎನ್‌ಎಕ್ಸ್ ಮಿಡೀಯ ಕೇಸ್‌ನಲ್ಲಿ ತನಗೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ರದ್ದು ಮಾಡಬೇಕೆಂದು ಕೋರಿ ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.
ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದಲ್ಲಿ ಸಮನ್ಸ್ ಜಾರಿ ಮಾಡುವ ಅಧಿಕಾರ ವ್ಯಾಪ್ತಿ ಜಾರಿ ನಿರ್ದೇಶನಲಾಯಕ್ಕೆ ಇರುವುದಿಲ್ಲ ಎಂದು ಕಾರ್ತಿ ಚಿದಂಬರಂ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ.
ಕಾರ್ತಿ ವಿರುದ್ಧ ಬಾಕಿ ಇರುವ ಇತರ ವಿಷಯಗಳೊಂದಿಗೆ ಈ ಅರ್ಜಿಯ ವಿಷಯವನ್ನೂ ವಿಚಾರಣೆಗೆ ನಾಳೆ ಮಂಗಳವಾರ ಎತ್ತಿಕೊಳ್ಳಲಾಗುವುದೆಂದು ಸುಪ್ರೀಂ ಕೋಟ್‌ರ ಇಂದು ಕಾರ್ತಿ ವಕೀಲರಿಗೆ ಹೇಳಿತು.
Ad
ಕ್ಯಾಂಟೀನ್ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು
Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ
ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್ ರದ್ದುಗೊಳಿಸಿದ ಸರಕಾರ
ಕ್ಯಾಂಟೀನ್ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್
Kasaragod: ಸಾರ್ವತ್ರಿಕ ಮುಷ್ಕರ: ಬಸ್ ಕೊರತೆ
ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ
Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು
ಭಾರತ-ಪಾಕ್ ಯುದ್ಧ ನಿಲ್ಸಿದ್ದು ಟ್ರಂಪ್: ಅಮೆರಿಕ ವಿದೇಶಾಂಗ ಸಚಿವ
You seem to have an Ad Blocker on.
To continue reading, please turn it off or whitelist Udayavani.