ಏ.15ರ ನಂತರವೂ ಐಪಿಎಲ್‌ ಟಿ20 ಕೂಟ ನಡೆಯಲ್ಲ?


Team Udayavani, Mar 20, 2020, 11:48 AM IST

IPL-cancel

ನವದೆಹಲಿ: ಕೊರೊನಾ ವಿಶ್ವವ್ಯಾಪಿ ತಾಂಡವವಾಡುತ್ತಿದೆ. ವಿಶ್ವದ ಎಲ್ಲ ಕ್ರೀಡಾಕೂಟಗಳು ಸ್ಥಗಿತಗೊಂಡಿದೆ. ಭಾರತದ ಅತ್ಯಂತ ಜನಪ್ರಿಯ ಚುಟುಕು ಲೀಗ್‌ ಐಪಿಎಲ್‌ ಟಿ20 ಕೂಟ ಮುಂದೂಡಿಕೆಯಾಗಿತ್ತು, ಈ ಕೂಟವನ್ನು ಏ.15ರ ನಂತರ ನಡೆಸಲಾಗುತ್ತದೆ ಎಂದು ಹೇಳಲಾಗಿದೆಯಾದರೂ ಆನಂತರವೂ ಕೂಟ ನಡೆಯುವುದು ಅನುಮಾನ ಎನ್ನಲಾಗಿದೆ. ಭಾರತದಲ್ಲಿ ಕೊರೊನಾ ದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದ ಬೆನ್ನಲ್ಲೆ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಇಂತಹದೊಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ನೋಡಿ ತೀರ್ಮಾನ: “ಸದ್ಯದ ಪರಿಸ್ಥಿತಿಯಲ್ಲಿ ಐಪಿಎಲ್‌ ಆಯೋಜಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಕಷ್ಟ’ ಎಂದು ಸಚಿವ ರಿಜಿಜು ಅಭಿಪ್ರಾಯ ಪಟ್ಟಿದ್ದಾರೆ.

ಗುರುವಾರ ಮಾತನಾಡಿದ ಅವರು, “ಏ.15ಕ್ಕೆ ಹೊಸ ಸಲಹೆ ಮತ್ತು ಮಾರ್ಗಸೂಚಿಗಳೊಂದಿಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರಲಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಜನರ ಆರೋಗ್ಯ ಸ್ಥಿತಿಯನ್ನು ಮೊದಲು ಗಮನ ದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಾವಿರಾರು ವೀಕ್ಷಕರು ಕ್ರಿಕೆಟ್‌ ವೀಕ್ಷಿಸಲು ಆಗಮಿಸುತ್ತಾರೆ. ಇಲ್ಲಿ ಕ್ರಿಕೆಟ್‌ ಅಥವಾ ಸಂಸ್ಥೆ ಮೊದಲಲ್ಲ, ದೇಶದ ಎಲ್ಲ ಜನರ ಆರೋಗ್ಯದ ಕಾಳಜಿಯೇ ಮೊದಲಾಗುತ್ತದೆ’ ಎಂದು ರಿಜಿಜು ತಿಳಿಸಿದರು.

ಮಾ.29ಕ್ಕೆ ಐಪಿಎಲ್‌ ಆರಂಭವಾಗಬೇಕಿತ್ತು, ದೇಶವ್ಯಾಪಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹಠಾತ್‌ ಐಪಿಎಲ್‌ ಅನ್ನು ಏ.15ಕ್ಕೆ ಮುಂದೂಡಿತ್ತು. ಮತ್ತೂಂದು ಕಡೆ ದಿಲ್ಲಿ ಸರ್ಕಾರ ಮಾ. 31ರ ತನಕ ದಿಲ್ಲಿಯಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಬೆನ್ನಲ್ಲೆ ಮಹಾರಾಷ್ಟ್ರ ಹಾಗೂ ಕರ್ನಾಟಕ ಕ್ರಿಕೆಟ್‌ ಸಂಸ್ಥೆಗಳು ಕ್ರಮವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸದ್ಯದ ಪರಿಸ್ಥಿತಿಯಲ್ಲಿ ನಮಗೆ ಐಪಿಎಲ್‌ ಆಯೋಜಿಸಲು ಸಾಧ್ಯವಾಗುವುದಿಲ್ಲ, ಪಂದ್ಯಗಳನ್ನು ಮುಂದೂಡಿ ಎಂದು ಮನವಿ ಮಾಡಿಕೊಂಡಿದ್ದನ್ನು ಸ್ಮರಿಸಬಹುದು. ಎರಡು ದಿನಗಳ ಹಿಂದೆಯಷ್ಟೇ ಬಿಸಿಸಿಐ ಮುಂಬೈನಲ್ಲಿರುವ ಕೇಂದ್ರ ಕಚೇರಿಯನ್ನೇ ಮುಚ್ಚಿತ್ತು, ನೌಕರರಿಗೆ ಮನೆಯಿಂದಲೇ ಕೆಲಸ ಮಾಡಿ ಎಂದು ಸೂಚಿಸಿತ್ತು.

ಟಾಪ್ ನ್ಯೂಸ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

Covid test

ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

nirani

ನನ್ನ ವಿರುದ್ಧ ಹೈಕಮಾಂಡ್ ಗೆ ಸಿಎಂ ದೂರು ನೀಡಲು ಸಾಧ್ಯವೇ ಇಲ್ಲ: ಸಚಿವ ನಿರಾಣಿ

CM @ 2

ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ : ಈ ವಾರ ಸಿಎಂ ದೆಹಲಿಗೆ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

1-sdsad

ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್

1-adasd

ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ

money 1

ಇಡಿ ದಾಳಿ: ಪಂಜಾಬ್ ಸಿಎಂ ಚೆನ್ನಿ ಸಂಬಂಧಿಯಿಂದ 10 ಕೋಟಿ ರೂ ನಗದು ವಶ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

1-fffas

ಭಟ್ಕಳ: ಕಾರಿನ ನಾಮ ಫಲಕ ತೆರವು ; ಪುರಸಭಾ ಅಧ್ಯಕ್ಷರ ಖಂಡನೆ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

1-fffdf

ಡಾ| ಸೋಮಶೇಖರ ಇಮ್ರಾಪೂರ ಅವರಿಗೆ 2022ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿ

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.