ಐಪಿಯು ಸಭೆ: ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ
Team Udayavani, Mar 10, 2023, 7:05 AM IST
ನವದೆಹಲಿ: ಬೆಹ್ರಾನ್ನ ಮನಾಮದಲ್ಲಿ ಮಾ.11ರಿಂದ 15ರವರೆಗೆ ನಡೆಯಲಿರುವ 146ನೇ ಅಂತರ ಸಂಸದೀಯ ಒಕ್ಕೂಟದ (ಐಪಿಯು) ಸಭೆಯಲ್ಲಿ ಭಾಗವಹಿಸುತ್ತಿರುವ ಭಾರತೀಯ ಸಂಸತ್ ನಿಯೋಗ (ಐಪಿಡಿ)ದ ನೇತೃತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಹಿಸಲಿದ್ದಾರೆ.
ಮಾ.10ರಂದು ಬಿರ್ಲಾ ಅವರು ಐಪಿಯು ಅಧ್ಯಕ್ಷ ಡುವಾರ್ಟೆ ಪ್ಯಾಚೆಕೊ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಸಂಜೆ ಮನಾಮಾದಲ್ಲಿರುವ ಭಾರತೀಯ ಸಮುದಾಯದ ಜತೆ ನಡೆಯುವ ಸಂವಾದದಲ್ಲಿ ಅವರು ಭಾಗವಹಿಸಲಿದ್ದಾರೆ. ಮಾ.12ರಂದು ನಡೆಯುವ ಸಭೆಯಲ್ಲಿ ಓಂ ಬಿರ್ಲಾ ಅವರು ಮಾತನಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ