ವಿಡಿಯೋ : ಇರಾನ್ ದೇಶದಲ್ಲೂ ಫೇಮಸ್ ಆಗಿದೆ ಭಾರತದ ಈ ಸಿನಿಮಾ ಹಾಡು
Team Udayavani, Mar 30, 2021, 3:01 PM IST
ನವದೆಹಲಿ : ಇತ್ತೀಚೆಗೆ ಭಾರತೀಯ ಸಿನಿಮಾಗಳು ಪ್ರಪಂಚದಾದ್ಯಂತ ತೆರೆ ಕಾಣುತ್ತಿದ್ದು ಎಲ್ಲೆಲ್ಲೂ ನಮ್ಮ ದೇಶದ ಕಂಪು ಪಸರಿಸಿದೆ. ಇದೇ ಹಿನ್ನೆಲೆಯಲ್ಲಿ ಬಾಲಿವುಡ್ ಸಿನಿಮಾದ ಹಾಡೊಂದು ಇರಾನ್ ದೇಶದಲ್ಲಿ ತುಂಬಾ ಫೇಮಸ್ ಆಗಿದ್ದು, ಪಾರ್ಟಿ ಒಂದರಲ್ಲಿ ‘ಶೋಲೆ’ ಹಾಡಿಗೆ ಮಹಿಳೆಯೊಬ್ಬರು ಸಖತ್ ಸ್ಟೆಪ್ ಹಾಕಿದ್ದಾರೆ.
ಶೇರಿ ಎಂಬುವವರು ಈ ನೃತ್ಯದ ಕ್ಲಿಪ್ ಒಂದನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ಮಹಿಳೆಯೊಬ್ಬರು ಹಸಿರು ಬಣ್ಣದ ಸೀರೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ. ಮತ್ತೊಂದು ವಿಶೇಷ ಅಂದ್ರೆ ಶೋಲೆ ಸಿನಿಮಾದ ‘ಜಬ್ ತಕ್ ಹೇ’ ಹಾಡಿನಲ್ಲಿ ಬರುವ ಸನ್ನಿವೇಶವನ್ನು ಸೃಷ್ಟಿ ಮಾಡಿ ನೃತ್ಯ ಮಾಡಲಾಗಿದೆ.
ಶೋಲೆ ಸಿನಿಮಾದಲ್ಲಿ ಹೇಮ ಮಾಲಿನಿ ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಅಲ್ಲದೆ ಆ ಚಿತ್ರದಲ್ಲಿ ಬಸಂತಿ ಪಾತ್ರದಲ್ಲಿ ಹೇಮ ಕಾಣಿಸಿಕೊಂಡಿದ್ದರು.
میگن تمام ایران بسیج شدن ساقی این مهمونی رو پیدا کنن??????? پارت ۱ ( پارت ۲،۳ در کامنتها?) pic.twitter.com/Ep8btYJ6B2
— Sheri ?? (@Sheri_happy) March 27, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು