ಐಆರ್ಸಿಟಿಸಿ ವಿಶೇಷ ಪ್ಯಾಕೇಜ್
Team Udayavani, Nov 3, 2018, 7:35 AM IST
ಹೊಸದಿಲ್ಲಿ: ಮಹಾರಾಷ್ಟ್ರದ ಹಿಂದೂ ಪುಣ್ಯಸ್ಥಳಗಳಿಗೆ ಭೇಟಿ ನೀಡಲು ಬಯಸುವ ಪ್ರವಾಸಿಗರಿಗಾಗಿ ಭಾರತೀಯ ರೈಲ್ವೆಯ ಕೇಟರಿಂಗ್ ಮತ್ತು ಪ್ರವಾಸೋದ್ಯಮ ವಿಭಾಗ (ಐಆರ್ಸಿಟಿಸಿ) ವಿಶೇಷ ಪ್ಯಾಕೇಜ್ ಘೋಷಿಸಿದೆ. ಐದು ರಾತ್ರಿಗಳು ಹಾಗೂ ಆರು ದಿನಗಳ ಈ ಪ್ಯಾಕೇಜ್ನಲ್ಲಿ ಶಿರಡಿ, ಶನಿ ಶಿಂಗಣಾಪುರ, ಗ್ರಷ್ಣೇಶ್ವರ ಜ್ಯೋತಿರ್ಲಿಂಗ, ಎಲ್ಲೋರ ಗುಹೆಗಳು ಹಾಗೂ ಗೋವಾಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲಾಗುತ್ತದೆ. ಶೇರಿಂಗ್ ಮಾದರಿಯ ಪ್ಯಾಕೇಜ್ನಲ್ಲಿನ ಪ್ರತಿ ಟಿಕೆಟ್ ಬೆಲೆ 34,880 ರೂ. ಇರಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು