ಇರ್ಫಾನ್ ಶೀಘ್ರ ಗುಣಮುಖ: ಪತ್ನಿ ವಿಶ್ವಾಸ
Team Udayavani, Mar 11, 2018, 6:15 AM IST
ಮುಂಬಯಿ: ಅಪರೂಪದ ಕಾಯಿಲೆಗೆ ತುತ್ತಾಗಿರುವ ಬಾಲಿವುಡ್ ನಟ ಇರ್ಫಾನ್ ಖಾನ್, ಶೀಘ್ರದಲ್ಲೇ ಗುಣಮುಖರಾಗುತ್ತಾರೆಂದು ಅವರ ಪತ್ನಿ ಸುತಪಾ ಸಿಕಾರ್ ಆಶಿಸಿದ್ದಾರೆ. ಚೇತರಿಕೆಯ ಹಾದಿಯಲ್ಲಿ ಬರುತ್ತಿರುವ ಎಲ್ಲ ಸವಾಲುಗಳನ್ನೂ ನನ್ನ ಪತಿ ಎದುರಿಸುತ್ತಿದ್ದಾರೆ. ಈ ಹೋರಾಟದಲ್ಲಿ ಅವರು ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ. ಇರ್ಫಾನ್ಗೆ ಮೆದುಳು ಕ್ಯಾನ್ಸರ್ ಆಗಿದೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ, ಈ ಸುದ್ದಿಯನ್ನು ಇರ್ಫಾನ್ ಕುಟುಂಬ ಹಾಗೂ ವೈದ್ಯರು ಅಲ್ಲಗಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ