ದಿವ್ಯಾಂಗರಿರುವ ಕುಟುಂಬಕ್ಕೆ ಹೆಚ್ಚಿನ ತೆರಿಗೆ ವಿನಾಯಿತಿ?
Team Udayavani, Jan 14, 2018, 11:24 AM IST
ಹೊಸದಿಲ್ಲಿ: ದಿವ್ಯಾಂಗರನ್ನು ನೋಡಿಕೊಳ್ಳುತ್ತಿರುವ ಕುಟುಂಬಗಳಿಗೆ ಹೆಚ್ಚಿನ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ವಿತ್ತ ಸಚಿವಾಲಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಶಿಫಾರಸು ಮಾಡಿದೆ. ಹಿಂದೂ ಅವಿಭಕ್ತ ಕುಟುಂಬಗಳಿಗೆ ಮತ್ತು ವ್ಯಕ್ತಿಗಳಿಗೆ ಆದಾಯ ತೆರಿಗೆ ನಿಯಮ 80ಡಿ ವಿನಾಯಿತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಚಿವಾಲಯ ಮನವಿ ಮಾಡಿದೆ.
ಸದ್ಯ ದಿವ್ಯಾಂಗ ವ್ಯಕ್ತಿಗೆ ವಾರ್ಷಿಕವಾಗಿ ವೆಚ್ಚವಾಗುವ ಒಟ್ಟು ಮೊತ್ತದ 75 ಸಾವಿರ ರೂ. ವರೆಗೆ ತೆರಿಗೆ ವಿನಾಯಿತಿ ಸಿಗುತ್ತದೆ. ಶೇ.80ರಷ್ಟು ಕಡಿಮೆ ದಿವ್ಯಾಂಗ ಪ್ರಮಾಣ ಇರುವ ಮತ್ತು ಶೇ.40ಕ್ಕಿಂತ ಹೆಚ್ಚು ದಿವ್ಯಾಂಗ ಇರುವವರಿಗೆ ಇದು ಅನ್ವಯವಾಗುತ್ತದೆ. ಅದರ ಪ್ರಮಾಣ ಶೇ.80ರಷ್ಟಿದ್ದರೆ ವಿನಾಯಿತಿ ಮೊತ್ತ 1,25,000 ರೂ. ವರೆಗೆ ಸಿಗುತ್ತಿದೆ. ಲೋಕಸಭೆ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಈ ಆಶ್ವಾಸನೆಯನ್ನು ನೀಡಲಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ ಇದನ್ನು ಜಾರಿ ಮಾಡಬೇಕೆಂದು ವಿತ್ತ ಸಚಿವಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ