ಮುಸ್ಲಿಂ ಪುರುಷರ ಪಕ್ಷ ಕಾಂಗ್ರೆಸ್‌


Team Udayavani, Jul 15, 2018, 6:00 AM IST

39.jpg

ಅಜಂಗಢ‌: ಒಂದೇ ಬಾರಿಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿ ನಿಷೇಧಿಸುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿರುವ ಬಿಜೆಪಿ, ಅದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ಆರಂಭಿಸಿದೆ. ಶನಿವಾರ ಉತ್ತರ ಪ್ರದೇಶದಲ್ಲಿ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಸ್ಲಿಂ ಪುರುಷರ ಪಕ್ಷ ಎಂದು ವ್ಯಂಗ್ಯವಾಡಿದ್ದಾರೆ.

ಒಂದೆಡೆ ಮಹಿಳೆಯರ ಜೀವನ ಸುಧಾರಿಸುವ ಪ್ರಯತ್ನವನ್ನು ಕೇಂದ್ರ ಸರಕಾರ ಮಾಡುತ್ತಿದ್ದರೆ, ಇನ್ನೊಂದೆಡೆ ಕೆಲ ಪಕ್ಷಗಳು ಮುಸ್ಲಿಂ ಮಹಿಳೆಯರ ಜೀವನವನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ತ್ರಿವಳಿ ತಲಾಖ್‌ ಅನ್ನು ಇಸ್ಲಾಮಿಕ್‌ ದೇಶಗಳಲ್ಲೇ ನಿಷೇಧಿಸಲಾಗಿದೆ. ಹೀಗಾಗಿ ನಮ್ಮ ದೇಶದಲ್ಲೂ ಕೋಟಿಗಟ್ಟಲೆ ಮಹಿಳೆಯರು ಇದನ್ನು ನಿಷೇಧಿಸಬೇಕು ಎಂದು ಬೇಡಿಕೆ ಸಲ್ಲಿಸುತ್ತಿದ್ದರು ಎಂದು ಮೋದಿ ಹೇಳಿದ್ದಾರೆ. ಅಲ್ಲದೆ, “ಕಾಂಗ್ರೆಸ್‌ ಮುಸ್ಲಿಮರ ಪಕ್ಷ’ ಎಂದು ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದಾರೆ ಎಂಬುದನ್ನು ನಾನು ಪತ್ರಿಕೆಯಲ್ಲಿ ಓದಿದ್ದೇನೆ. ಮನಮೋಹನ ಸಿಂಗ್‌ ಪ್ರಧಾನಿ ಯಾಗಿದ್ದಾಗ, ನೈಸರ್ಗಿಕ ಸಂಪನ್ಮೂಲಗಳ ಮೇಲೆ ಮುಸ್ಲಿಮರು ಪ್ರಾಥಮಿಕ ಹಕ್ಕು ಹೊಂದಿರುತ್ತಾರೆ ಎಂದು ಹೇಳಿದ್ದಾಗ ನನಗೆ ಅಚ್ಚರಿಯೇನೂ ಆಗಿರಲಿಲ್ಲ. ಆದರೆ ಕಾಂಗ್ರೆಸ್‌ ಮುಸ್ಲಿಂ ಪುರುಷರ ಪಕ್ಷವೇ ಎಂದು ಮೋದಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.