ಉಗ್ರರನ್ನು ಛೂ ಬಿಟ್ಟಿತೇ ಪಾಕಿಸ್ತಾನ?

Team Udayavani, Aug 10, 2019, 6:00 AM IST

Ban10081903Medn

ನವದೆಹಲಿ: ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವ ಕಾರಣ ಹತಾಶವಾಗಿರುವ ಪಾಕಿಸ್ತಾನವು, ಭಾರತದ ಮೇಲೆ ದಾಳಿ ನಡೆಸಲು ಉಗ್ರರನ್ನು ಛೂ ಬಿಟ್ಟಿರುವ ಬಗ್ಗೆ ಗುಪ್ತಚರ ದಳ ಮಾಹಿತಿ ನೀಡಿದೆ.

ಮೂಲಗಳ ಪ್ರಕಾರ 26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಸಮುದ್ರದ ಮೂಲಕ ಉಗ್ರರನ್ನು ಕಳುಹಿಸಿ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಗುಪ್ತಚರ ದಳ ತಿಳಿಸಿವೆ. ಆದರೆ, ಸದ್ಯ ಸಮುದ್ರದಲ್ಲಿ ಭಾರಿ ಅಲೆಗಳು ಇರುವುದರಿಂದ ಸಮುದ್ರದ ಮೂಲಕ ಉಗ್ರರನ್ನು ಕಳುಹಿಸುವುದರ ಬದಲಿಗೆ ಈಗಾಗಲೇ ಭಾರತದಲ್ಲೇ ಇರುವ ಉಗ್ರರ ಮೂಲಕ ದಾಳಿ ನಡೆಸುವ ವಿಧಾನವನ್ನು ಅನುಸರಿಸುವ ಸಾಧ್ಯತೆಯಿದೆ ಎಂದು ನೌಕಾಪಡೆ ಶಂಕಿಸಿದೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲ ನೌಕಾನೆಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜೈಶ್‌- ಎ- ಮೊಹಮ್ಮದ್‌ ಉಗ್ರ ಸಂಘಟನೆಗೆ ಸೇರಿರುವ ಭಯೋತ್ಪಾದಕರು ಸದ್ಯ ಸಕ್ರಿಯವಾಗಿದ್ದಾರೆ. ಭಾರತದಲ್ಲಿ ದಾಳಿ ನಡೆಸುವ ಉದ್ದೇಶಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಜೈಶ್‌ ಉಗ್ರ ಮೌಲಾನಾ ಮಸೂದ್‌ ಅಜರ್‌ನ ಸೋದರ ರವೂಫ್ ಅಝಗರ್‌ನನ್ನು ಕಳುಹಿಸಲಾಗಿದೆ ಎಂದು ಗುಪ್ತಚರ ದಳ ಮಾಹಿತಿ ನೀಡಿದೆ. ಈತ ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಬರುತ್ತಿದ್ದಂತೆಯ ಭಾರಿ ಸಂಖ್ಯೆಯ ಜೈಶ್‌ ಉಗ್ರರು ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಗಡಿಯ ಕಡೆಗೆ ಆಗಮಿಸಿದ್ದಾರೆ.

ಪಂಜಾಬ್‌, ರಾಜಸ್ಥಾನದಲ್ಲಿ ದಾಳಿ ಭೀತಿ: ಜಮ್ಮು ಮತ್ತು ಕಾಶ್ಮೀರ ಈಗ ಸೇನೆ ಹಾಗೂ ಪೊಲೀಸರ ಭದ್ರ ಕೋಟೆಯಾಗಿರುವುದರಿಂದ ಪಂಜಾಬ್‌, ರಾಜಸ್ಥಾನದಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಅಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಪೂರ್ವ, ಪಶ್ಚಿಮ ಕರಾವಳಿಯಲ್ಲಿ ಕಟ್ಟೆಚ್ಚರ: ಕರಾವಳಿ ಯಲ್ಲಿ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಭಾರತದ ಸೇನೆ ಕಟ್ಟೆಚ್ಚರ ವಹಿಸಿದೆ. ಇದರ ಜೊತೆಗೆ ರಾಡಾರ್‌ಗಳನ್ನೂ ಬಳಸಿ ಕೊಳ್ಳಲಾಗುತ್ತಿದ್ದು, ಕೆಲವು ಸಂಕೀರ್ಣ ಪ್ರದೇಶಗಳಲ್ಲಿ ಸ್ಥಾಪಿಸಲಾದ ರಾಡಾರ್‌ಗಳ ಮೂಲಕ ನಿರಂತರ ಕಣ್ಗಾ ವಲು ವಹಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ರಾಡಾರ್‌ ಮತ್ತು ಜಂಟಿ ಕಾರ್ಯನಿರ್ವಹಣೆ ಸೆಂಟರ್‌ಗಳು ಕಾರ್ಯನಿರತವಾಗಿದ್ದು, ಇಲ್ಲಿನ ಮಾಹಿತಿಗಳು ಗುರುಗ್ರಾಮದಲ್ಲಿರುವ ಕೇಂದ್ರಕ್ಕೆ ನಿರಂತರವಾಗಿ ರವಾನೆಯಾಗುತ್ತಿವೆ.

ಇನ್ನೊಂದೆಡೆ ಭಾರತದ ಕರಾವಳಿಯಲ್ಲಿರುವ 2.5 ಲಕ್ಷ ಮೀನುಗಾರಿಕೆ ಬೋಟ್‌ಗಳಿಗೆ ‘ಫ್ರೆಂಡ್‌ ಆರ್‌ ಫೋಯ್‌’ ಎಂಬ ಸಾಧನವನ್ನು ಅಳವಡಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದ ಮೀನುಗಾರಿಕೆ ಬೋಟ್ ಮೂಲಕ ಭಾರತದ ಕರಾವಳಿಗೆ ಉಗ್ರರು ಬರುವುದನ್ನು ತಡೆಯಬಹುದಾಗಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.