ಐಸಿಸ್ ಜತೆ ಸಂಪರ್ಕ: ಕೇರಳ ವ್ಯಕ್ತಿ ಸೆರೆ
Team Udayavani, Jul 13, 2017, 3:35 AM IST
ನವದೆಹಲಿ: ಉಗ್ರ ಸಂಘಟನೆ ಐಸಿಸ್ ಜತೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ಕೇರಳದ ಕಣ್ಣೂರು ನಿವಾಸಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಶಹಜಹಾನ್ ವಲ್ಲುವ (32) ಬಂಧಿತ. ಇದೇ ಕಾರಣಕ್ಕಾಗಿ ಟರ್ಕಿಯಿಂದ ಆತ ಎರಡು ಬಾರಿ ಗಡಿಪಾರಿಗೂ ಒಳಗಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಮೆರಿಕದ ಬೇಹುಗಾರಿಕೆ ಇಲಾಖೆ ಮತ್ತು ದೆಹಲಿ ವಿಶೇಷ ಪೊಲೀಸ್ ವೆಲ್ಲುವ ದೆಹಲಿಗೆ ಬರುತ್ತಿದ್ದಾನೆ ಎಂದು ನೀಡಿದ ಖಚಿತ ಮಾಹಿತಿ ಮೇರೆಗೆ ಜಾಗೃತರಾದ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ