ಒಂದೂವರೆ ಲಕ್ಷ ಜನರ ಸಾವು ಆತಂಕಕಾರಿಯಲ್ಲವೇ?

Team Udayavani, Sep 12, 2019, 5:21 AM IST

ನವದೆಹಲಿ: ‘ಒಂದೂವರೆ ಲಕ್ಷ ಜನರ ಸಾವು ನಿಮ್ಮಲ್ಲಿ ಕಳವಳ ತರುವುದಿಲ್ಲವೇ? ಮೋಟಾರು ವಾಹನ ಕಾಯ್ದೆಯಡಿ ಹೆಚ್ಚಿನ ದಂಡ ವಿಧಿಸಿರುವುದು ದೇಶದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಮಾಡಬೇಕೆಂದೇ ಹೊರತು ಆದಾಯಗಳಿಸುವ ಉದ್ದೇಶದಿಂದಲ್ಲ.’ ಹೀಗೆಂದು ಹೊಸ ಸಂಚಾರಿ ನಿಯಮಗಳನ್ನು ಸಮರ್ಥಿಸಿಕೊಂಡಿರುವುದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ.

ಬುಧವಾರ ನವದೆಹಲಿಯಲ್ಲಿ ಮಾತನಾಡಿದ ಅವರು, ‘ಜೀವಕ್ಕಿಂತಲೂ ಹಣ ಹೆಚ್ಚೇ? ಇಂಥ ಭಯ ಹುಟ್ಟಿದರಷ್ಟೇ ಜನರು ಕಾನೂನು ಪಾಲಿಸುತ್ತಾರೆ. ದೇಶದಲ್ಲಿರುವ ಶೇ.30ರಷ್ಟು ಚಾಲನಾ ಪರವಾನಗಿಗಳು ನಕಲಿಯಾಗಿವೆ. ಜನರು ಅಪಘಾತಗಳಿಂದ ಸಾಯುತ್ತಿದ್ದಾರೆ. ಇದೇ ಕಾರಣಕ್ಕಾಗಿ, ಕಠಿಣ ಕಾನೂನುಗಳನ್ನು ಜಾರಿ ಮಾಡಲಾಗಿದೆ’ ಎಂದು ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ