ಕೋಲ್ಕತಾದಲ್ಲಿ ವೀಸಾ ಅರ್ಜಿ ಕೇಂದ್ರ ಆರಂಭಿಸಿದ ಇಸ್ರೇಲ್
Team Udayavani, Aug 11, 2018, 6:03 PM IST
ಕೋಲ್ಕತ : ಹೆಚ್ಚಿನ ಸಂಖ್ಯೆಯ ಭಾರತೀಯ ಪ್ರವಾಸಿಗರು ಇಸ್ರೇಲ್ ಗೆ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಸಲುವಾಗಿ, ಪಶ್ಚಿಮ ಬಂಗಾಲ ಮತ್ತು ಈಶಾನ್ಯ ರಾಜ್ಯಗಳ ಪ್ರವಾಸಿಗರಿಗಾಗಿ, ಇಸ್ರೇಲ್ ಕೋಲ್ಕತದಲ್ಲಿ ವೀಸಾ ಅರ್ಜಿ ಕೇಂದ್ರವೊಂದನ್ನು ಆರಂಭಿಸಿದೆ ಎಂದು ಇಸ್ರೇಲ್ ದೂತಾವಾಸ ಮೂಲ ತಿಳಿಸಿದೆ.
ದಿಲ್ಲಿ ಕೇಂದ್ರ ವ್ಯಾಪ್ತಿಯಡಿಯ ವೀಸಾ ಅರ್ಜಿಗಳನ್ನು ಕೂಡ ಕೋಲ್ಕತಾದ ಹೊಸ ಕೇಂದ್ರದಲ್ಲಿ ಸ್ವೀಕರಿಸಲಾಗುವುದು ಎಂದು ದೂತಾವಾಸ ಪ್ರಕಟನೆ ತಿಳಿಸಿದೆ.
ಉದ್ಯೋಗ, ಉದ್ಯಮ, ಪ್ರವಾಸ, ಸಭೆ, ಸಮಾವೇಶ ಮತ್ತು ವಿದ್ಯಾರ್ಥಿ ವರ್ಗದ ವೀಸಾ ಅರ್ಜಿಗಳನ್ನು ಈ ಕೇಂದ್ರದಲ್ಲಿ ಸ್ವೀಕರಿಸಲಾಗುತ್ತದೆ ಎಂದು ದೂತಾವಾಸ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ