ನಾಸಾ, ಸ್ಪೇಸ್ ಎಕ್ಸ್ಗೆ ಇಸ್ರೋ ಅಭಿನಂದನೆ
Team Udayavani, Jun 2, 2020, 7:33 AM IST
ಹೊಸದಿಲ್ಲಿ: ಮರು ಬಳಕೆಯಾಗಬಲ್ಲ ರಾಕೆಟ್ನ ಮೂಲಕ ಇಬ್ಬರು ಖಗೋಳ ಯಾತ್ರಿಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಶಸ್ವಿಯಾಗಿ ಕಳುಹಿಸಿದ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ) ಹಾಗೂ ಸ್ಪೇಸ್ ಎಕ್ಸ್ ಸಂಸ್ಥೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಭಿನಂದಿಸಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶದಿಂದ ಫಾಲ್ಕನ್ 9 ರಾಕೆಟ್ನಲ್ಲಿ ಅಂತರಿಕ್ಷದತ್ತ ಪ್ರಯಾಣಿಸಿದ ನಾಸಾದ ಬಾಬ್ ಬೆಹನ್ಕೆನ್ ಹಾಗೂ ಡೌಗ್ ಹರ್ಲೆ ಗಗನಯಾತ್ರಿಗಳು 19 ಗಂಟೆಗಳ ಪ್ರಯಾಣದ ನಂತರ ರವಿವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು (ಐಎಸ್ಎಸ್) ಸೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ