ಉಪಗ್ರಹಗಳ ಮೇಲೆ ಇಸ್ರೋ ನೇತ್ರ

ರಾಡಾರ್‌, ಟೆಲಿಸ್ಕೋಪ್‌ಗ್ಳುಳ್ಳ ವಿಚಕ್ಷಣ ವ್ಯವಸ್ಥೆಗೆ ಚಾಲನೆ

Team Udayavani, Sep 25, 2019, 5:20 AM IST

isro

ಹೊಸದಿಲ್ಲಿ: ಭೂಮಿಯ ಕೆಳ ಹಂತದ ಕಕ್ಷೆಯಲ್ಲಿ ಸುತ್ತುತ್ತಿರುವ ಭಾರತದ ಉಪಗ್ರಹಗಳನ್ನು ಬಾಹ್ಯಾಕಾಶ ತ್ಯಾಜ್ಯಗಳಿಂದ ರಕ್ಷಿಸುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಸಂಸ್ಥೆಯು (ಇಸ್ರೋ), “ನೇತ್ರ’ ಎಂಬ ತಾರಾಲಯ ಮಾದರಿಯ ವ್ಯವಸ್ಥೆಗೆ ಚಾಲನೆ ನೀಡಿದೆ.

ಭೂಮಿಯ ಮೇಲ್ಮೆ ನಿಂದ 500ರಿಂದ 2 ಸಾವಿರ ಕಿ.ಮೀ. ಒಳಗಿನ ವಲಯದಲ್ಲಿ ಬರುವ ಕಕ್ಷೆಯನ್ನು ಕೆಳ ಹಂತದ ಭೂ ಕಕ್ಷೆ ಎಂದು ಕರೆಯುತ್ತಾರೆ. “ನೇತ್ರ’ ಎಂಬುದು ಟೆಲಿಸ್ಕೋಪ್‌ಗ್ಳು ಹಾಗೂ ರಾಡಾರ್‌ಗಳುಳ್ಳ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನಿಂದಲೇ ಭಾರತದ ಅತೀ ಕೆಳ ಕ್ರಮಾಂಕದ ಭೂಕಕ್ಷೆಯಲ್ಲಿನ ಉಪಗ್ರಹಗಳ ಮೇಲೆ ನಿಗಾ ಇಡುವಂತೆ ಇವುಗಳನ್ನು ರೂಪಿಸಲಾಗಿರುತ್ತದೆ. ಹಾಗಾಗಿ ಇದೊಂದು ರೀತಿಯಲ್ಲಿ ಟೆಲಿಸ್ಕೋಪ್‌ನಂತೆ ಕೆಲಸ ಮಾಡುತ್ತದೆ.

“ನೇತ್ರ’ ವ್ಯವಸ್ಥೆಯು ಬೆಂಗಳೂರಿನಲ್ಲಿರುವ ಇಸ್ರೋದ ಬಾಹ್ಯಾಕಾಶ ಪರಿಸ್ಥಿತಿ ಜಾಗೃತಿ ಹಾಗೂ ನಿರ್ವಹಣ ವ್ಯವಸ್ಥೆಯ ಭಾಗವಾಗಿರುವ, “ಡೇಟಾ ಪ್ರಾಸೆಸಿಂಗ್‌ ಯೂನಿಟ್‌’ ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ ಎಂದು “ದಿ ಹಿಂದೂ’ ವರದಿ ಮಾಡಿದೆ.

ನಾಲ್ಕು ಕಡೆ ಅಳವಡಿಕೆ
ತಿರುವನಂತಪುರ ಬಳಿಯ ಪೊನ್ಮುಡಿ, ರಾಜಸ್ಥಾನದ ಮೌಂಟ್‌ ಅಬು, ದೇಶದ ಉತ್ತರ ಭಾಗ ಹಾಗೂ ಈಶಾನ್ಯ ಭಾಗದಲ್ಲಿ ಸ್ಥಾಪಿಸಲಾಗಿರುವ “ನೇತ್ರ’ ವ್ಯವಸ್ಥೆಯು 160ರಿಂದ 2,000 ಕಿ.ಮೀ.ವರೆಗಿನ ವ್ಯಾಪ್ತಿಯಲ್ಲಿ ಸತತ ನಿಗಾ ವಹಿಸುವ ಸಾಮರ್ಥ್ಯ ಹೊಂದಿದೆ. ಇದು 10 ಸೆಂ.ಮೀ.ನಷ್ಟು ಚಿಕ್ಕದಾದ ವಸ್ತುವನ್ನೂ ಪತ್ತೆಹಚ್ಚುವುದು.

ನೇತ್ರ ಏಕೆ ಅವಶ್ಯಕ?
ಬಾಹ್ಯಾಕಾಶದಲ್ಲಿರುವ ಇತರ ಉಪಗ್ರಹಗಳ ಅವಧಿ ಮುಕ್ತಾಯ, ಅವುಗಳ ಧ್ವಂಸ ಹಾಗೂ ಮತ್ತಿತರ ಕಾರಣಗಳಿಂದಾಗಿ ಅಲ್ಲಿ ಸೃಷ್ಟಿಯಾಗುವ ಬಾಹ್ಯಾಕಾಶ ಅವಶೇಷಗಳು, ಭಾರತೀಯ ಉಪಗ್ರಹಗಳನ್ನು ನಿಷ್ಕ್ರಿಯಗೊಳಿಸಬಲ್ಲವು. ಜತೆಗೆ ಹಾನಿಯನ್ನೂ ಮಾಡಬಲ್ಲವು. ಹಾಗಾಗಿ ಅವುಗಳಿಂದ ಉಪಗ್ರಹಗಳನ್ನು ರಕ್ಷಿಸುವ ಅಗತ್ಯವಿದೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.