Udayavni Special

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

Team Udayavani, Jul 26, 2021, 10:15 PM IST

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ನವದೆಹಲಿ: ಇಸ್ರೋದ ಮಹತ್ವಾಕಾಂಕ್ಷೆಯ ಮೊದಲ ಗಗನಯಾನ ವರ್ಷಾಂತ್ಯಕ್ಕೆ ಕೈಗೂಡುವುದು ಅಸಾಧ್ಯ. ಕೊರೊನಾ ಹಿನ್ನೆಲೆಯಲ್ಲಿ ಯೋಜಿತ ಯಾನ ಸಾಧ್ಯವಾಗದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಶಿವನ್‌ ಹೇಳಿದ್ದಾರೆ. ಮುಂದಿನ ವರ್ಷ ಅದನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು “ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಗಗನಯಾನಕ್ಕೆ ಬೇಕಾಗಿರುವ ಹಾರ್ಡ್‌ವೇರ್‌ ಅನ್ನು ದೇಶದ ವಿವಿಧ ಕೈಗಾರಿಕಾ ಸಂಸ್ಥೆಗಳಿಂದ ನಿರೀಕ್ಷಿಸಲಾಗುತ್ತಿದೆ. ಅದರ ಪೂರೈಕೆಯಲ್ಲಿ ವಿಳಂಬವಾಗಲಿದೆ. ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಯೋಜನೆ ವಿನ್ಯಾಸ, ವಿಶ್ಲೇಷಣೆ ಮತ್ತು ಅದರ ದಾಖಲೀಕರಣ ನಡೆಸಲಾಗಿದೆ. ಐಎಎಫ್ನ ನಾಲ್ವರು ಪೈಲಟ್‌ಗಳನ್ನು ರಷ್ಯಾದ ಬಾಹ್ಯಾಕಾಶ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಕಳುಹಿಸಲಾಗಿತ್ತು. ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ನಿಟ್ಟಿನಲ್ಲಿ ಜಿಎಸ್‌ಎಲ್‌ವಿ ಎಂಕೆ 3 ಅನ್ನೂ ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

sedam news

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

‘ಸ್ಟ್ರಿಂಗ್ ಆರ್ಟ್’ ದಾರದಲ್ಲಿ ಮೂಡಿಬಂದ ವಿಷ್ಣುದಾದಾ

ಶಾಲೆಯಲ್ಲಿ ಮಹಿಳೆಯಿಂದ ಮಸಾಜ್‌ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಕೇಂದ್ರ ಸರಕಾರದಿಂದ ಬ್ಯಾಂಕ್‌ ಗ್ರಾಹಕರಿಗೆ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಕೇಂದ್ರ ಸರಕಾರದಿಂದ ಬ್ಯಾಂಕ್‌ ಗ್ರಾಹಕರಿಗೆ ಎಚ್ಚರಿಕೆ

ಕೇಂದ್ರ ಸರಕಾರದಿಂದ ಬ್ಯಾಂಕ್‌ ಗ್ರಾಹಕರಿಗೆ ಎಚ್ಚರಿಕೆ

ಅಮೆರಿಕ ತಲುಪಿದ ಪ್ರಧಾನಿ ಮೋದಿ: ಹಲವು ನಾಯಕರನ್ನು ಭೇಟಿಯಾಗಲಿರುವ ಪಿಎಂ

ಪಠ್ಯಕ್ರಮ ಪರಿಷ್ಕರಣೆಗೆ ಇಬ್ಬರು ಕನ್ನಡಿಗರುಳ್ಳ ಹೊಸ ಸಮಿತಿ

ಸೋನಿ ತೆಕ್ಕೆಗೆ ಝೀ ಎಂಟರ್‌ಟೈನ್‌ಮೆಂಟ್‌

ಸೋನಿ ತೆಕ್ಕೆಗೆ ಝೀ ಎಂಟರ್‌ಟೈನ್‌ಮೆಂಟ್‌

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಸಾರ್ವಕಾಲಿಕ ಗರಿಷ್ಠ ದಾಖಲೆಯತ್ತ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಜಿಗಿತ, ನಿಫ್ಟಿ ಏರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 31,923 ಕೋವಿಡ್ ಪ್ರಕರಣ ಪತ್ತೆ, 31,990 ಮಂದಿ ಚೇತರಿಕೆ

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

ಪುತ್ತೂರು: ಅಂಗಡಿಗಳಿಗೆ ನುಗ್ಗಿ ಸಿಗರೇಟು, ಗುಟ್ಕಾ, ಚಿಲ್ಲರೆ ಹಣ ಕದ್ದ ಕಳ್ಳರು

sedam news

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ವೃದ್ದೆ ಬಚಾವ್

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ವೃದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.