5 ವರ್ಷಗಳಲ್ಲಿ ಇಸ್ರೋಗೆ 1,245 ಕೋ.ರೂ.ಆದಾಯ

Team Udayavani, Dec 24, 2019, 6:10 AM IST

isro

ಕಳೆದ ಐದು ವರ್ಷಗಳಲ್ಲಿ ಇಸ್ರೋ 26 ದೇಶಗಳ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಸುಮಾರು 1,245 ಕೋಟಿ ರೂ.ಗಳಷ್ಟು ಆದಾಯ ಗಳಿಸಿದೆ.

2018-19ರಲ್ಲಿ ಹೆಚ್ಚು ಆದಾಯ
2018-19ರ ಆರ್ಥಿಕ ವರ್ಷದಲ್ಲಿ ವಾಣಿಜ್ಯ ಉಪಗ್ರಹಗಳ ಉಡಾವಣೆಯಿಂದ ಒಟ್ಟು 324.19 ಕೋಟಿ ರೂ.ಗಳಷ್ಟು ಆದಾಯ ಗಳಿಸಿದ್ದು, ಇದು ಕಳೆದ ಐದು ವರ್ಷಗಳಲ್ಲೇ ಗಳಿಸಿದ ಅತಿ ಹೆಚ್ಚು ಆದಾಯವಾಗಿದೆ.

10ಕ್ಕೂ ಹೆಚ್ಚು ದೇಶಗಳೊಂದಿಗೆ ಒಪ್ಪಂದ
ಕಳೆದ ಐದು ವರ್ಷಗಳಲ್ಲಿ ಯುಎಸ್‌ಎ, ಯುನೈಟೆಡ್‌ ಕಿಂಗ್‌ಡಮ…, ಜರ್ಮನಿ, ಕೆನಡಾ, ಸಿಂಗಾಪುರ, ನೆದರ್ಲೆಂಡ್‌, ಜಪಾನ್‌, ಮಲೇಷ್ಯಾ, ಅಲ್ಜೀರಿಯಾ ಮತ್ತು ಫ್ರಾ®Õ… ದೇಶಗಳೊಂದಿಗೆ ಇಸ್ರೋ ಒಪ್ಪಂದಗಳನ್ನು ಮಾಡಿಕೊಂಡಿದೆ.

319 ವಾಣಿಜ್ಯ ಉಪಗ್ರಹಗಳ ಉಡಾವಣೆ
ಇಲ್ಲಿಯವರೆಗೆ ಇಸ್ರೋ 33 ದೇಶಗಳ ಒಟ್ಟು 319 ವಾಣಿಜ್ಯ ಉಪಗ್ರಹಗಳನ್ನು ಉಡ್ಡಯನ ಮಾಡಿದ್ದು, ಅವುಗಳಲ್ಲಿ 233 ಅಮೆರಿಕದ ಉಪಗ್ರಹಗಳಾಗಿವೆ.

ಪಿಎಸ್‌ಎಲ್‌ವಿ ಮೂಲಕ ಹೆಚ್ಚು ಉಡಾವಣೆ
ಇಸ್ರೋದ ಎಲ್ಲ ವಾಣಿಜ್ಯ ಉಡಾವಣೆಗಳನ್ನು ಪಿಎಸ್‌ಎಲ್‌ವಿ ಮೂಲಕ ಮಾಡಲಾಗಿದೆ. ಈ ಮೂಲಕ ಸಣ್ಣ ಉಪಗ್ರಹಗಳಿಗೆ ರೈಡರ್‌ಶೇರ್‌ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿ ವಿಶ್ವಾಸಾರ್ಹತೆಯನ್ನು ಗಳಿಸಿದೆ.

130ರಿಂದ 200 ಕೋಟಿ
ಪಿಎಸ್‌ಎಲ್‌ವಿ ಮೂಲಕ ಉಡಾವಣೆಯಾಗುವ ಪ್ರತಿ ಉಪಗ್ರಹಕ್ಕೆ ತಗಲುವ ವೆಚ್ಚ.

ಒಮ್ಮೆಲೇ 104 ಉಪಗ್ರಹಗಳ ಉಡಾವಣೆ
2014ರಲ್ಲಿ ದೇಶೀಯವಾಗಿ ನಿರ್ಮಿಸಲಾದ ರಾಕೆಟ್‌ ಮೂಲಕ 104 ಉಪಗ್ರಹಗಳನ್ನು ಉಡಾವಣೆ ಮಾಡಿದ್ದು, ಅತಿ ಹೆಚ್ಚು ಉಪಗ್ರಹಗಳನ್ನು ಒಮ್ಮೆಲೇ ಬಾಹ್ಯಾಕಾಶಕ್ಕೆ ಉಡಾಯಿಸುವ ಮೂಲಕ ಇಸ್ರೋ ವಿಶ್ವ ದಾಖಲೆ ಮಾಡಿದೆ. ಇದರಲ್ಲಿ 101 ವಿದೇಶಿ ಉಪಗ್ರಹಗಳಿದ್ದವು.

ಶೇ.94ರಷ್ಟು ಯಶಸ್ವಿ
ಈಗ ಜಗತ್ತಿನ ವಿವಿಧ ರಾಷ್ಟ್ರಗಳು ತಮ್ಮ ಉಪಗ್ರಹಗಳ ಉಡಾವಣೆಗಾಗಿ ಇಸ್ರೋ ಸಹಾಯವನ್ನು ಪಡೆದು ಕೊಳ್ಳುತ್ತವೆ. ಕಾರಣ ಮಿತವ್ಯಯದಲ್ಲಿ ಉಪಗ್ರಹಗಳನ್ನು ಕಕ್ಷೆಗೆ ಕೂರಿಸುವ ಕೆಲಸ ಮಾಡುತ್ತಿದೆ. ಪಿಎಸ್‌ಎಲ್‌ವಿ ಮೂಲಕ ಉಪಗ್ರಹ ಉಡ್ಡಯನ ಶೇ.94ರಷ್ಟು ಯಶಸ್ವಿಯಾಗಿದೆ.

ವಾಣಿಜ್ಯ ಉಪಗ್ರಹಗಳ ಉಡಾವಣೆಯಿಂದ ಲಾಭ
ಪಿಎಸ್‌ಎಲ್‌ವಿಯ 50ನೇ ಯಶಸ್ವಿ ಉಡ್ಡಯನದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಇತ್ತೀಚೆಗೆ ಅಪೂರ್ವ ಸಾಧನೆ ಮಾಡಿದೆ. ಇದರೊಂದಿಗೆ ವಾಣಿಜ್ಯ ಉಪಗ್ರಹ ಉಡಾವಣೆ ಮೂಲಕ ಸುಮಾರು 1,245 ಕೋಟಿ ರೂ.ಗಳಷ್ಟು ಆದಾಯ ಗಳಿಸಿದೆ. ಈ ಹಿನ್ನೆಲೆಯಲ್ಲಿ ಅದರ ಸಾಧನೆಯ ಕುರಿತ ವಿವರಗಳು ಇಲ್ಲಿವೆ.

ಟಾಪ್ ನ್ಯೂಸ್

750

ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿದ ಪಾಕಿಸ್ತಾನ

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

MUST WATCH

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

ಹೊಸ ಸೇರ್ಪಡೆ

750

ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿದ ಪಾಕಿಸ್ತಾನ

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.