ಚಂದ್ರನ ಮೇಲೆ ಗಗನನೌಕೆ ಇಳಿಸಲು ಇಸ್ರೋ ಸಿದ್ಧತೆ

Team Udayavani, Sep 2, 2019, 5:45 AM IST

isro

ನವದೆಹಲಿ: ಭೂಮಿಯಿಂದ ಸುಮಾರು 3.8 ಲಕ್ಷ ಕಿ.ಮೀ ಪ್ರಯಾಣಿಸಿ ಚಂದ್ರನ ಸಮೀಪಿಸಿರುವ ಚಂದ್ರಯಾನ-2 ಗಗನನೌಕೆ ಈಗ ಚಂದ್ರನ ಮೇಲೆ ಇಳಿಸಲು ಇಸ್ರೋ ಸಿದ್ಧವಾಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಯಿಂದ ನೌಕೆ ಆರ್ಬಿಟರ್‌ನಿಂದ ವಿಕ್ರಮ್‌ ಲ್ಯಾಂಡರ್‌ ಅನ್ನು ಬೇರ್ಪಡಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸೋಮವಾರದಿಂದ ಇಡೀ ಗಗನನೌಕೆ ಚಂದ್ರನ ಮೇಲೆ ಇಳಿಯಲು ಆರಂಭಿಸಲಿದೆ. ಸದ್ಯ ಚಂದ್ರನಿಂದ ಕೇವಲ 119 ಕಿ.ಮೀ ದೂರದಲ್ಲಿ ಗಗನ ನೌಕೆ ಇದ್ದು, ಸೋಮವಾರದಿಂದ ಇಡೀ ಇಸ್ರೋ ತಂಡ ವಿಕ್ರಮ್‌ ಲ್ಯಾಂಡರ್‌ ಮೇಲೆ ಗಮನಹರಿಸಲಿದೆ.

ಇನ್ನು ವಿಕ್ರಮ್‌ನಿಂದ ಬೇರ್ಪಡೆಗೊಂಡ ಆರ್ಬಿಟರ್‌ ಇದೇ ಕಕ್ಷೆಯಲ್ಲಿ ಮುಂದಿನ ಒಂದು ವರ್ಷ ಕಾಲ ಚಂದ್ರನನ್ನು ಸುತ್ತಲಿದೆ. ಇದರಲ್ಲಿ ಒಟ್ಟು ಎಂಟು ಸಲಕರಣೆಗಳಿದ್ದು, 1000 ವ್ಯಾಟ್ ವಿದ್ಯುತ್‌ ಅನ್ನು ಹೊಂದಿದೆ. ಆಗಾಗ್ಗೆ ಚಿತ್ರಗಳನ್ನು ಸೆರೆ ಹಿಡಿದು ಭೂಮಿಗೆ ಕಳುಹಿಸಲಿರುವ ಇದು ಜೀವಿ, ಜಲ ಹಾಗೂ ಇತರ ಅಂಶಗಳ ಬಗ್ಗೆ ಅಧ್ಯಯನ ನಡೆಸಲಿದೆ.

ಇನ್ನು ವಿಕ್ರಮ್‌ ಲ್ಯಾಂಡರ್‌ ದಿನದಿಂದ ದಿನಕ್ಕೆ ತನ್ನ ವೇಗ ಕಡಿಮೆ ಮಾಡಿಕೊಳ್ಳಲಿದ್ದು, ಸೆ. 7 ರಂದು ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಮೇಲೆ ಇಳಿಯಲಿದೆ.

7ರಂದು ಬೆಂಗಳೂರಿಗೆ ಮೋದಿ

ಸೆ.7ರಂದು ಗಗನನೌಕೆಯು ಚಂದ್ರನ ಮೇಲೆ ಇಳಿಯುವಂಥ ಐತಿಹಾಸಿಕ ಘಟನೆಗೆ ಪ್ರಧಾನಿ ಮೋದಿ ಸಾಕ್ಷಿಯಾಗಲಿದ್ದು, ಅಂದು ಅವರು ಬೆಂಗಳೂರಿಗೆ ಬಂದು ಈ ದೃಶ್ಯವನ್ನು ವೀಕ್ಷಿಸಲಿದ್ದಾರೆ. ದೇಶಾದ್ಯಂತದ 60 ವಿದ್ಯಾರ್ಥಿಗಳನ್ನೂ ಇಸ್ರೋ ಆಯ್ಕೆ ಮಾಡಿದ್ದು, ಅವರೂ ಪ್ರಧಾನಿ ಮೋದಿ ಜತೆ ಕುಳಿತು ಚಂದ್ರನ ಮೇಲೆ ನೌಕೆ ಇಳಿಯುವುದನ್ನು ನೋಡಲಿದ್ದಾರೆ.

ಟಾಪ್ ನ್ಯೂಸ್

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.