ಇಸ್ರೋ ಎಲ್‌ವಿಎಂ3 ಐತಿಹಾಸಿಕ ಮಿಷನ್‌

ಅ. 23ರಂದು ಜಾಗತಿಕ ವಾಣಿಜ್ಯ ಉಡಾವಣಾ ಮಾರುಕಟ್ಟೆಗೆ ಎಂಟ್ರಿ

Team Udayavani, Oct 16, 2022, 7:45 AM IST

ಇಸ್ರೋ ಎಲ್‌ವಿಎಂ3 ಐತಿಹಾಸಿಕ ಮಿಷನ್‌

ಇನ್ನೊಂದು ವಾರದಲ್ಲೇ ಇಸ್ರೋದ ಎಲ್‌ವಿಎಂ3 ರಾಕೆಟ್‌ ಜಾಗತಿಕ ವಾಣಿಜ್ಯ ಉಡಾವಣಾ ಸೇವೆಗಳ ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ. ಇದೇ 23ರಂದು ಬ್ರಿಟಿಷ್‌ ಸ್ಟಾರ್ಟಪ್‌ ಕಂಪನಿ ಒನ್‌ವೆಬ್‌ನ 36 ಬ್ರಾಂಡ್‌ಬ್ಯಾಂಡ್‌ ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮುವ ಮೂಲಕ ಹೊಸ ಮೈಲುಗಲ್ಲು ಸೃಷ್ಟಿಸಲಿದೆ.

ಇಸ್ರೋದ ಅತಿ ಭಾರದ ರಾಕೆಟ್‌
ಎಲ್‌ವಿಎಂ3 ಅಥವಾ ಲಾಂಚ್‌ ವೆಹಿಕಲ್‌ ಮಾರ್ಕ್‌ 3 ಎನ್ನುವುದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅತ್ಯಂತ ಭಾರದ ರಾಕೆಟ್‌ ಆಗಿದೆ. ಇದನ್ನು ಈ ಹಿಂದೆ “ಜಿಎಸ್‌ಎಲ್‌ವಿ ಎಂಕೆ 3′ ಎಂದು ಕರೆಯಲಾಗುತ್ತಿತ್ತು.

ಒಟ್ಟು ಎಷ್ಟು ಉಪಗ್ರಹಗಳ ಉಡಾವಣೆ
ಬ್ರಿಟನ್‌ನ ಒನ್‌ವೆಬ್‌ ಸಂಸ್ಥೆಯ 36 ಬ್ರಾಡ್‌ಬ್ಯಾಂಡ್‌ ಸಂವಹನಾ ಉಪಗ್ರಹಗಳನ್ನು ಎಲ್‌ವಿಎಂ3 ಮೂಲಕ ಅ.23ರಂದು ಉಡಾವಣೆ ಮಾಡಲಾಗುತ್ತದೆ. ಇದಾದ ಬಳಿಕ 2023ರ ಜನವರಿಯಲ್ಲಿ ಮತ್ತೆ ಇದೇ ಸಂಸ್ಥೆಯ 36 ಸ್ಯಾಟಲೈಟ್‌ಗಳನ್ನು ಎಲ್‌ವಿಎಂ3 ರಾಕೆಟ್‌ ಕಕ್ಷೆಗೆ ಸೇರಿಸಲಿದೆ.

ಹಲವು ಪ್ರಥಮಗಳು
– ಇದು ಇಸ್ರೋದ ಅತಿ ಭಾರದ ಎಲ್‌ವಿಎಂ3 ರಾಕೆಟ್‌ನ ಮೊದಲ ವಾಣಿಜ್ಯಿಕ ಉಡಾವಣೆ
– ಇದೇ ಮೊದಲ ಬಾರಿಗೆ 6 ಟನ್‌ ತೂಕದ ಪೇಲೋಡ್‌ ಹೊತ್ತು ಭಾರತದ ರಾಕೆಟ್‌ನ ಪಯಣ
– ತನ್ನ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲು ಮೊದಲ ಬಾರಿಗೆ ಭಾರತದ ರಾಕೆಟ್‌ ಬಳಸುತ್ತಿರುವ ಒನ್‌ವೆಬ್‌
– ಭೂಮಿಯ ಕೆಳ ಕಕ್ಷೆ(ಎಲ್‌ಇಒ)ಯಲ್ಲಿ ಉಪಗ್ರಹ ಉಡಾವಣೆಗೆ ಜಿಎಸ್‌ಎಲ್‌ವಿ ಎಂಕೆ 3 ಬಳಕೆ

ಯಾವಾಗ? – ಅಕ್ಟೋಬರ್‌ 23
ಎಲ್ಲಿಂದ ಉಡಾವಣೆ? – ಆಂಧ್ರಪ್ರದೇಶದ ಶ್ರೀಹರಿಕೋಟಾ
ಅ.23ರಂದು ಉಡಾವಣೆಗೊಳ್ಳಲಿರುವ ಉಪಗ್ರಹಗಳು- 36
ಮುಂದಿನ ಜನವರಿಯಲ್ಲಿ ಉಡಾವಣೆಯಾಗುವ ಉಪಗ್ರಹಗಳು- 36
ಒನ್‌ವೆಬ್‌ ಕಂಪನಿ ಈವರೆಗೆ ಉಡಾವಣೆ ಮಾಡಿರುವ ಒಟ್ಟು ಉಪಗ್ರಹ- 428

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.