ಐಟಿ ಉದ್ಯೋಗದ ಆಫರ್ ವಾಪಸ್?: ಕ್ಯಾಂಪಸ್ನಿಂದ ಆಯ್ಕೆಯಾದವರಿಗೆ ನಿರಾಶೆ
Team Udayavani, Oct 3, 2022, 10:20 PM IST
ನವದೆಹಲಿ: ಕ್ಯಾಂಪಸ್ ಸಂದರ್ಶನ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೀಡಲಾದ ಆಫರ್ ಲೆಟರ್ಗಳನ್ನು ವಿಪ್ರೊ, ಇನ್ಫೋಸಿಸ್ ಮತ್ತು ಟೆಕ್ ಮಹೀಂದ್ರಾ ಕಂಪನಿಗಳು ಹಿಂಪಡೆದಿವೆ ಎಂದು ವರದಿಯಾಗಿದೆ.
ಹಲವು ಹಂತಗಳ ಸಂದರ್ಶನ ಮತ್ತು ಕಠಿಣ ಆಯ್ಕೆ ಪ್ರಕ್ರಿಯೆ ನಂತರ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಆಫರ್ ಲೆಟರ್ಗಳನ್ನು ಈ ಐಟಿ ಕಂಪನಿಗಳು ನೀಡಿದ್ದವು. ಮೊದಲಿಗೆ ಕಂಪನಿಗೆ ಸೇರುವ ದಿನಾಂಕವನ್ನು ಮುಂದೂಡಲಾಗಿತ್ತು. ನಂತರ ಆಫರ್ ಲೆಟರ್ಗಳನ್ನೇ ಕಂಪನಿಗಳು ಹಿಂಪಡೆದಿವೆ. ಇದರಿಂದ ಉದ್ಯೋಗದ ಕನಸು ಕಂಡಿದ್ದ ವಿದ್ಯಾರ್ಥಿಗಳಿಗೆ ನಿರಾಶೆಯಾಗಿದೆ ಎಂದು “ದ ಬ್ಯುಸಿನೆಸ್ ಲೈನ್’ ವರದಿ ಮಾಡಿದೆ.
ಟಿಸಿಎಸ್ ಉದ್ಯೋಗಿಗಳಿಗೆ ನೀಡಬೇಕಾಗಿದ್ದ ವೇರಿಯೇಬಲ್ ಪೇ ಅನ್ನು ಮುಂದೂಡಿದ್ದರೆ, ಇನ್ಫೋಸಿಸ್ನಲ್ಲಿ ಅದನ್ನು ಶೇ.70ರಷ್ಟು ಇಳಿಕೆ ಮಾಡಲಾಗಿತ್ತು. ವಿಪ್ರೋದಲ್ಲಿ ವೇರಿಯೇಬಲ್ ಪೇ ನೀಡುವುದನ್ನು ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ