ಜಮ್ಮು ಕಾಶ್ಮೀರ ಲೋಕಸಭೆ ಮೈತ್ರಿ: ಕಾಂಗ್ರೆಸ್‌ಗ 2, ಎನ್‌ಸಿ ಗೆ 1 ಸೀಟು


Team Udayavani, Mar 20, 2019, 12:54 PM IST

farooq-abdulla-700.jpg

ಜಮ್ಮು : ಜಮ್ಮು ಮತ್ತು ಕಾಶ್ಮೀರದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌  ಪರಸ್ಪರ ಮೈತ್ರಿ ಸಾಧಿಸಿವೆ.

ಆ ಪ್ರಕಾರ ಕಾಂಗ್ರೆಸ್‌ಗೆ 2 ಲೋಕಸಭಾ ಸ್ಥಾನ, ಎನ್‌ಸಿ ಗೆ 1 ಸ್ಥಾನ ಎಂದು ತೀರ್ಮಾನವಾಗಿದೆ. ಉಳಿದ ಮೂರು ಲೋಕಸಭಾ ಸೀಟುಗಳಲ್ಲಿ ಉಭಯ ಪಕ್ಷಗಳು ಮೈತ್ರಿ ಸ್ಪರ್ಧೆ (friendly contest) ನಡೆಸಲಿವೆ.

ಕಾಂಗ್ರೆಸ್‌ ನಾಯಕ ಗುಲಾಂ ನಬೀ ಆಜಾದ್‌ ಮತ್ತು ಎನ್‌ ಸಿ ಪೋಷಕ ಫಾರೂಕ್‌ ಅಬ್ದುಲ್ಲ ಅವರಿಂದು ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ತಮ್ಮ ಪಕ್ಷಗಳ ಒಳಗಿನ ಮೈತ್ರಿ ಸೂತ್ರವನ್ನು ಬಹಿರಂಗಪಡಿಸಿದರು. 

ಕಾಂಗ್ರೆಸ್‌ ಪಕ್ಷ ಜಮ್ಮು ಮತ್ತು ಉಧಾಂಪುರ ಸೀಟುಗಳಲ್ಲಿ ಸ್ಪರ್ಧಿಸಲಿದೆ; ನ್ಯಾಶನಲ್‌ ಕಾನ್ಫರೆನ್ಸ್‌ ಶ್ರೀನಗರದಿಂದ ಸ್ಪರ್ಧಿಸಲಿದೆ.

ಉಳಿದ ಮೂರು ಲೋಕಸಭಾ ಸ್ಥಾನಗಳಾದ ಬಾರಾಮುಲ್ಲಾ, ಅನಂತನಾಗ್‌ ಮತ್ತು ಲಡ್ಡಾಕ್‌ ಸೀಟುಗಳಲ್ಲಿ  ಉಭಯ ಪಕ್ಷಗಳ ನಡುವೆ ಮೈತ್ರಿ ಸ್ಪರ್ಧೆ (friendly contest) ಏರ್ಪಡಲಿದೆ ಎಂದು ಅಬ್ದುಲ್ಲ ಹೇಳಿದರು. “ನಾನು ಶ್ರೀನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವೆ’ ಎಂದವರು ಪ್ರಕಟಿಸಿದರು. 

ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ಗುಲಾಂ ಅಹ್ಮದ್‌ ಮೀರ್‌ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಂಬಿಕಾ ಸೋನಿ ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರ  ಆರು ಮಂದಿಯನ್ನು ಲೋಕಸಭೆ ಕಳುಹಿಸುತ್ತದೆ. 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.