ಜಬಲ್ಪುರದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 4 ಕ್ಕೂ ಹೆಚ್ಚು ಬಲಿ


Team Udayavani, Aug 1, 2022, 4:47 PM IST

1-sdsdsad

ಜಬಲ್ಪುರ: ನಗರದ ಆಸ್ಪತ್ರೆಯೊಂದರಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ವರದಿಗಳ ಪ್ರಕಾರ, ಭೀಕರ ಅವಘಡದಲ್ಲಿ 4  ಜನರು ಸಾವನ್ನಪ್ಪಿದ್ದು,ಹಲವರು  ಗಾಯಗೊಂಡಿದ್ದಾರೆ.

ನ್ಯೂ ಲೈಫ್ ಮೆಡಿಸಿಟಿ ಆಸ್ಪತ್ರೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಮತ್ತು ರೋಗಿಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದು ಭಾರಿ ಬೆಂಕಿಯಾಗಿದ್ದು, ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿದ್ದ ಎಲ್ಲ ಜನರನ್ನು ರಕ್ಷಿಸಿವೆ ಎಂದು ಜಬಲ್‌ಪುರ ಸಿಎಸ್‌ಪಿ ಅಖಿಲೇಶ್ ಗೌರ್ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು, ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಜಬಲ್ಪುರ್ ಆಸ್ಪತ್ರೆಯ ಬೆಂಕಿ ಅವಘಡಕ್ಕೆ ತೀವ್ರ ಕಳವಳ ವ್ಯಕ್ತ ಪಡಿಸಿದ್ದು, ಸಾವನ್ನಪ್ಪಿದವರಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಹೆಚ್ಚಿನ ವಿವರ ನೀರಿಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಟಿಕೆಟ್ ಹಂಚಿಕೆಗೆ ಗುಜರಾತ್ ಮಾದರಿ: ಯತ್ನಾಳ

ಗುಜರಾತ್ ಮಾದರಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ: ಯತ್ನಾಳ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

1-ad-sadasdas

ಅಮೃತ ಕಾಲದಲ್ಲಿ ಜಗತ್ತಿಗೆ ನಿರ್ದೇಶನ ನೀಡುವಲ್ಲಿ ಭಾರತ ಪ್ರಮುಖ ಪಾತ್ರ : ಪ್ರಧಾನಿ ಮೋದಿ

1-adadasd

ಕ್ಯಾಚ್‌ ಹಿಡಿಯಲು ಯತ್ನ : ಹೆಬ್ಬೆರಳಿಗೆ ಗಾಯವಾಗಿ ರೋಹಿತ್‌ ಶರ್ಮಾ ಆಸ್ಪತ್ರೆಗೆ

rawat ss

ಗಡಿ ವಿವಾದ ; ದೆಹಲಿಯ ಬೆಂಬಲವಿಲ್ಲದೆ ಅಹಿತಕರ ಘಟನೆಗಳು ನಡೆಯಲ್ಲ: ರಾವತ್

cm-bommai

ಬಿಜೆಪಿ ರಾಷ್ಟ್ರೀಯ ಪಕ್ಷ,ಚುನಾವಣಾ ಟಿಕೆಟ್‌ಗಾಗಿ ಪೈಪೋಟಿ ಸಹಜ: ಸಿಎಂ ಬೊಮ್ಮಾಯಿ

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

1-ad-sadasdas

ಅಮೃತ ಕಾಲದಲ್ಲಿ ಜಗತ್ತಿಗೆ ನಿರ್ದೇಶನ ನೀಡುವಲ್ಲಿ ಭಾರತ ಪ್ರಮುಖ ಪಾತ್ರ : ಪ್ರಧಾನಿ ಮೋದಿ

rawat ss

ಗಡಿ ವಿವಾದ ; ದೆಹಲಿಯ ಬೆಂಬಲವಿಲ್ಲದೆ ಅಹಿತಕರ ಘಟನೆಗಳು ನಡೆಯಲ್ಲ: ರಾವತ್

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

1-adsadsad

ವಿಶ್ವದ ಅತಿದೊಡ್ಡ, ಅತ್ಯಂತ ನಕಾರಾತ್ಮಕ ಪಕ್ಷವನ್ನು ಸೋಲಿಸಲಾಗಿದೆ ಎಂದ ಆಪ್

MUST WATCH

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

ಹೊಸ ಸೇರ್ಪಡೆ

ರಾಜ್ಯದಲ್ಲಿ ಟಿಕೆಟ್ ಹಂಚಿಕೆಗೆ ಗುಜರಾತ್ ಮಾದರಿ: ಯತ್ನಾಳ

ಗುಜರಾತ್ ಮಾದರಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ: ಯತ್ನಾಳ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

1-ad-sadasdas

ಅಮೃತ ಕಾಲದಲ್ಲಿ ಜಗತ್ತಿಗೆ ನಿರ್ದೇಶನ ನೀಡುವಲ್ಲಿ ಭಾರತ ಪ್ರಮುಖ ಪಾತ್ರ : ಪ್ರಧಾನಿ ಮೋದಿ

ರಾಷ್ಟ್ರೀಯ ಹೆದ್ದಾರಿಗೆ ಸಿಗಲಿದೆ ಬೆಳಕು!

ರಾಷ್ಟ್ರೀಯ ಹೆದ್ದಾರಿಗೆ ಸಿಗಲಿದೆ ಬೆಳಕು!

ರಾಜ್ಯೋತ್ಸವ ಪುರಸ್ಕೃತರಿಗೆ ರಂಗಾರ್ಪಣದಲ್ಲಿ ಸಮ್ಮಾನ

ರಾಜ್ಯೋತ್ಸವ ಪುರಸ್ಕೃತರಿಗೆ ರಂಗಾರ್ಪಣದಲ್ಲಿ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.