ಸುಕೇಶ್ನನ್ನು ಮದುವೆ ಆಗಬೇಕಿಂದಿದ್ದ ಜಾಕ್ವೆಲಿನ್ ಫರ್ನಾಂಡಿಸ್!
Team Udayavani, Sep 18, 2022, 6:45 AM IST
ಮುಂಬೈ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ನೊಂದಿಗೆ ಸಂಬಂಧ ಹೊಂದಿದ್ದ. ನಟಿಯು ಸುಕೇಶ್ನ್ನು ಎಷ್ಟರ ಮಟ್ಟಿಗೆ ಪ್ರೀತಿಸುತ್ತಿದ್ದರೆಂದರೆ, ಅವರೊಂದಿಗೆ ಮದುವೆ ಆಗುವುದಕ್ಕೂ ನಿರ್ಧರಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ “ಇಂಡಿಯಾ ಟುಡೇ’ ವರದಿ ಮಾಡಿದೆ.
ನಟಿಗೆ ಸುಕೇಶ್ ಕಡೆಯಿಂದ ಡಿಸೈನರ್ ಬಟ್ಟೆ, ಬ್ರ್ಯಾಂಡೆಡ್ ಬ್ಯಾಗ್, ಖಾಸಗಿ ಜೆಟ್ ಸೇರಿ ಭಾರೀ ಮೊತ್ತದ ಲಕ್ಸುರಿ ಉಡುಗೊರೆಗಳು ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ