ವಿಶೇಷ ಸ್ಥಾನಮಾನಕ್ಕೆ ಜಗನ್‌ ಬೇಡಿಕೆ

Team Udayavani, May 27, 2019, 6:13 AM IST

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇದೇ 30ರಂದು ಪ್ರಮಾಣ ಸ್ವೀಕರಿಸಲಿರುವ ವೈಎಸ್ಸಾರ್‌ ಕಾಂಗ್ರೆಸ್‌ ಮುಖ್ಯಸ್ಥ ಜಗನ್ಮೋಹನ್‌ ರೆಡ್ಡಿ ರವಿವಾರ ಹೊಸದಿಲ್ಲಿಗೆ ತೆರಳಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಂಧ್ರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನೂ ಅವರು ಮೋದಿ ಮುಂದಿಟ್ಟಿದ್ದಾರೆ. ಲೋಕಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಗನ್‌, “ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎನ್ನುವುದು ನಮ್ಮ ಕೋರಿಕೆ. ನಾನೀಗ ಮೋದಿ ಅವರಿಕೆ ಕೋರಿಕೆಯಷ್ಟೇ ಸಲ್ಲಿಸಬಲ್ಲೆ. ಆದೇಶ ನೀಡಲು ಸಾಧ್ಯವಿಲ್ಲ. ಇಂದು ನಮಗೆ ವಿಶೇಷ ಸ್ಥಾನಮಾನ ಸಿಗದೇ ಇರಬಹುದು. ಆದರೆ, ನಾನು ಮೋದಿಯವರಿಗೆ ಮತ್ತೆ ಮತ್ತೆ ಇದನ್ನು ನೆನಪಿಸುತ್ತಿರುತ್ತೇನೆ. ಒಂದು ದಿನ ಬದಲಾವಣೆ ಕಾಣಬಹುದು’ ಎಂದು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ