ಜಗನ್‌ ಹೊಸ ಸಂಪುಟ ಅಸ್ತಿತ್ವಕ್ಕೆ : ರೋಜಾಗೆ ಸಚಿವ ಪಟ್ಟ

Team Udayavani, Apr 12, 2022, 8:10 AM IST

ಜಗನ್‌ ಹೊಸ ಸಂಪುಟ ಅಸ್ತಿತ್ವಕ್ಕೆ : ರೋಜಾಗೆ ಸಚಿವ ಪಟ್ಟ

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿಯವರ ಸಂಪುಟ ಪುನರಾಚನೆಗೊಂಡಿದ್ದು ಒಟ್ಟು 25 ಸಚಿವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಾತಿ, ಸಮುದಾಯಗಳ ಆಧಾರದಲ್ಲಿ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲಾಗಿದ್ದು, 25 ಸ್ಥಾನಗಳಲ್ಲಿ ಸಿಂಹಪಾಲು (10 ಸ್ಥಾನ) ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗಿದೆ.

ಮುಖ್ಯಮಂತ್ರಿ ಜಗನ್‌ ಸೇರಿದಂತೆ 2 ಸ್ಥಾನಗಳು ಅಲ್ಪಸಂಖ್ಯಾಕರಿಗೆ ಮೀಸಲಾಗಿದ್ದರೆ, 5 ಸ್ಥಾನಗಳು ಪರಿಶಿಷ್ಟ ಜಾತಿ, ಒಂದು ಸ್ಥಾನ ಪರಿಶಿಷ್ಟ ಪಂಗಡ, ರೆಡ್ಡಿ, ಕಾಪು ಜನಾಂಗಗಳಿಗೆ ತಲಾ ನಾಲ್ಕು ಸ್ಥಾನ ನೀಡಲಾಗಿದೆ.

ರೋಜಾಗೆ ಸಚಿವ ಪಟ್ಟ: ನಾಲ್ವರು ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದ್ದು ಅವರಲ್ಲಿ ಒಬ್ಬರು ಹಿಂದಿನ ಸಂಪುಟದಲ್ಲಿದ್ದವರೇ ಆಗಿದ್ದಾರೆ. ಇವರಲ್ಲಿ ಮಾಜಿ ಚಿತ್ರ ನಟಿ ರೋಜಾ ಅವರೂ ಒಬ್ಬರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.