ಪಿಂಕ್ ಸಿಟಿ ಜೈಪುರ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ
Team Udayavani, Jul 6, 2019, 5:02 PM IST
ಜೈಪುರ : ವಿಶ್ವ ಪಾರಂಪರಿಕ ತಾಣಗಳ ಯುನಸ್ಕೋ ಪಟ್ಟಿಗೆ “ಪಿಂಕ್ ಸಿಟಿ’ ಜೈಪುರ ಸೇರ್ಪಡೆಯಾಗಿರುವುದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ರಾಜ್ಯದ ಜನತೆಯನ್ನು ಅಭಿನಂದಿಸಿದ್ದಾರೆ.
ಜೈಪುರ ವು ಪ್ರಾತಿನಿಧಿಕ ವಾಸ್ತುಶಿಲ್ಪ ಕೊಡುಗೆಯನ್ನು ಹಾಗೂ ಅತ್ಯಂತ ಸ್ಪಂದನಶೀಲ ಸಂಸ್ಕೃತಿಯನ್ನು ಹೊಂದಿದ್ದು ಯುನೆಸ್ಕೋ ಪಟ್ಟಿಗೆ ಅದರ ಸೇರ್ಪಡೆಯು ರಾಜ್ಯದ ಜನರಿಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
ಅಜರ್ಬೈಜಾನ್ ನ ಬಾಕು ನಲ್ಲಿ ಕಳೆದ ಜೂನ್ 30ರಿಂದ ಆರಂಭಗೊಂಡು ಜುಲೈ 10ರ ವರೆಗೆ ನಡೆಯಲಿರುವ ಯುನೆಸ್ಕೋ ವಿಶ್ವ ಪಾರಂಪರಿಕ ಸಮಿತಿಯ 43ನೇ ಅಧಿವೇಶನದಲ್ಲಿ ರಾಜಸ್ಥಾನದ ಜೈಪುರವನ್ನು ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿರುವುದನ್ನು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ