5 ಸಾವಿರ ಡೌನ್‌ಲೋಡ್‌ ಕಂಡ ಲಷ್ಕರ್‌ ಉಗ್ರ ಆ್ಯಪ್‌


Team Udayavani, Oct 13, 2021, 6:04 AM IST

5 ಸಾವಿರ ಡೌನ್‌ಲೋಡ್‌ ಕಂಡ ಲಷ್ಕರ್‌ ಉಗ್ರ ಆ್ಯಪ್‌

ಹೊಸದಿಲ್ಲಿ/ಶ್ರೀನಗರ: ಪಾಕ್‌ ಮೂಲದ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಗೆ ನಂಟು ಹೊಂದಿರುವ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ನಲ್ಲಿ ಸಕ್ರಿಯವಾಗಿರುವ ಅಂಶ ಈಗ ಬೆಳಕಿಗೆ ಬಂದಿದೆ.

ಇಸ್ಲಾಮಿಕ್‌ ಬೋಧನೆ ಮಾಡುವ “ಅಚಿ ಬಟೀನ್‌’ ಎಂಬ ಹೆಸರಿನ ಆ್ಯಪ್‌ ಇದಾಗಿದೆ. ಇದು ಬಹಿರಂಗವಾಗಿ ಜೈಶ್‌ ಜತೆ ನಂಟು ಹೊಂದಿರು­ವುದನ್ನು ಹೇಳಿಕೊಂಡಿಲ್ಲ. ಆದರೆ ಆ್ಯಪ್‌ನ ಡೆವಲಪರ್‌ನ ಪೇಜ್‌ನಲ್ಲಿ ಜೈಶ್‌ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಮಾಹಿತಿಗಳು ಇವೆ.

ಜತೆಗೆ ಅಜರ್‌ ಮತ್ತು ಆತನ ಸಹಚರರ ಕೃತಿಗಳು, ಸಾಹಿತ್ಯ ಮತ್ತು ಆಡಿಯೋ ಸಂದೇಶಗಳಿರುವ ಬಾಹ್ಯ ವೆಬ್‌ ಪೇಜ್‌ಗಳ ಲಿಂಕ್‌ಗಳನ್ನೂ ಈ ಆ್ಯಪ್‌ ಒಳಗೊಂಡಿದೆ. 2020ರ ಡಿ.4ರಿಂದ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಈ ಆ್ಯಪ್‌ ಲಭ್ಯವಿದ್ದು, ಈವರೆಗೆ 5 ಸಾವಿರ ಡೌನ್‌ಲೋಡ್‌ಗಳನ್ನು ಕಂಡಿದೆ ಎಂದು “ಇಂಡಿಯಾ ಟುಡೇ’ ವರದಿ ಮಾಡಿದೆ.

ಇದನ್ನೂ ಓದಿ:ಕೇರಳ: ಮಳೆಯಿಂದ ನಾಲ್ವರು ಸಾವು

ಎನ್‌ಐಎ ದಾಳಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗೆ ಸಂಬಂಧಿಸಿದ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಎನ್‌ಐಎ, ಮಂಗಳವಾರ ಕೇಂದ್ರಾಡಳಿತ ಪ್ರದೇಶದ 16 ಪ್ರದೇಶಗಳಲ್ಲಿ ದಾಳಿ ನಡೆಸಿದೆ. ಲಷ್ಕರ್‌, ಜೈಶ್‌, ಹಿಜ್ಬುಲ್‌ ಮುಜಾಹಿದೀನ್‌, ಅಲ್‌ ಬದ್ರ್ ಮತ್ತು ಇತರೆ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರು­ವವರನ್ನೇ ಗುರಿಯಾಗಿಸಿಕೊಂಡು ಶೋಧ ಕಾರ್ಯ ನಡೆಸಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.