ಅಯೋಧ್ಯೆಗೆ ಬಿಗಿ ಭದ್ರತೆ : ಜೈಶ್‌ ಉಗ್ರ ಮಸೂದ್‌ ಅಜರ್‌ನಿಂದ ದಾಳಿಗೆ ಕರೆ


Team Udayavani, Dec 25, 2019, 10:14 PM IST

ayodhya

ನವದೆಹಲಿ: ಕುಖ್ಯಾತ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯು ಸದ್ಯದಲ್ಲೇ ಅಯೋಧ್ಯೆಯ ಮೇಲೆ ದಾಳಿ ನಡೆಸುವ ಷಡ್ಯಂತ್ರವೊಂದನ್ನು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ರಾಜ್ಯ ಸರ್ಕಾರ, ಅಯೋಧ್ಯೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.

ಉಗ್ರ ಮಸೂದ್‌ ಅಜರ್‌, “ಟೆಲಿಗ್ರಾಂ’ ಎಂಬ ಸಾಮಾಜಿಕ ಜಾಲತಾಣದ ಮೂಲಕ ತನ್ನ ಬೆಂಬಲಿಗರಿಗೆ ಅಯೋಧ್ಯೆ ಹಾಗೂ ಭಾರತದ ಇನ್ನಿತರ ಭಾಗಗಳ ಮೇಲೆ ಭೀಕರ ದಾಳಿಯನ್ನು ನಡೆಸುವಂತೆ ಕರೆ ನೀಡಿದ್ದಾನೆಂದು ಗುಪ್ತಚರ ಇಲಾಖೆ, ಭದ್ರತಾ ಪಡೆಗಳಿಗೆ ಹಾಗೂ ಸರ್ಕಾರಕ್ಕೆ ಮಾಹಿತಿ ನೀಡಿದೆ.

ಇತ್ತೀಚೆಗಷ್ಟೇ, ಪಾಕಿಸ್ತಾನ ಮೂಲದ ಏಳು ಉಗ್ರರು ಈಗಾಗಲೇ ಭಾರತದೊಳಕ್ಕೆ ನುಸುಳಿ ಬಂದಿದ್ದು, ಅವರು ಉತ್ತರ ಪ್ರದೇಶದ ಗೋರಖ್‌ಪುರ, ಅಯೋಧ್ಯೆ ನಗರಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರಲ್ಲಿ ಐವರ ಗುರುತು ಪತ್ತೆಯಾಗಿದ್ದು, ಅವರನ್ನು ಅಬು ಹಮ್ಜಾ, ಮೊಹಮ್ಮದ್‌ ಯಾಕೂಬ್‌, ನಿಸಾರ್‌ ಅಹ್ಮದ್‌, ಮೊಹಮ್ಮದ್‌ ಶಾಬಾಜ್‌, ಮೊಹಮ್ಮದ್‌ ಖುಯಾಮಿ ಚೌಧರಿ ಎಂದು ಗುರುತಿಸಲಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು.

ಟಾಪ್ ನ್ಯೂಸ್

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆ

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

15-crocodile

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

13fund

ಕೇರಳ ಮಾದರಿಯಲ್ಲಿ ಗ್ರಾ.ಪಂ. ಸದಸ್ಯರಿಗೆ ಗೌರವ ಧನ ಸಿಗಲು ಪ್ರಯತ್ನ:  ಮಹಾಂತೇಶ ಕವಟಗಿಮಠ

1-asdas

ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aravind

ಮಹಿಳೆಯರ ಮಾಸಿಕ ಭತ್ಯೆ 1,500 ರೂ ನಿಂದ 2500 ಕ್ಕೆ : ಗೋವಾದಲ್ಲಿ ಕೇಜ್ರಿವಾಲ್

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

1-asdas

ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ

1-ffff

ನಾಗಾಲ್ಯಾಂಡ್‌ :’ತಪ್ಪಾದ ಗುರುತಿಸುವಿಕೆ’ಯಿಂದ ನಾಗರಿಕರ ಹತ್ಯೆ ನಡೆಯಿತೇ?

ನಾಗಾಲ್ಯಾಂಡ್‌ ನಲ್ಲಿ ನಡೆದ ನಾಗರಿಕ ಹತ್ಯೆಗಳ ಬಗ್ಗೆ ಸೇನೆ ವಿಷಾದ: ಉನ್ನತ ಮಟ್ಟದ ತನಿಖೆ

ನಾಗಾಲ್ಯಾಂಡ್‌ ನಲ್ಲಿ ನಡೆದ ನಾಗರಿಕ ಹತ್ಯೆಗಳ ಬಗ್ಗೆ ಸೇನೆ ವಿಷಾದ: ಉನ್ನತ ಮಟ್ಟದ ತನಿಖೆ

MUST WATCH

udayavani youtube

ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

udayavani youtube

ವಿಭಿನ್ನ ರೀತಿಯಲ್ಲಿ ಹೂವು ಕಟ್ಟುವ ವಿಧಾನ

udayavani youtube

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದುರಾಯ್ತು 9 ಅಡಿ ಉದ್ದದ ಮೊಸಳೆ

udayavani youtube

ಇಲ್ಲಿಗೇಕೆ ಬಂದಿದ್ದೀಯ? ಸಿದ್ದರಾಮಯ್ಯ ಪ್ರಶ್ನೆಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

ಹೊಸ ಸೇರ್ಪಡೆ

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆ

aravind

ಮಹಿಳೆಯರ ಮಾಸಿಕ ಭತ್ಯೆ 1,500 ರೂ ನಿಂದ 2500 ಕ್ಕೆ : ಗೋವಾದಲ್ಲಿ ಕೇಜ್ರಿವಾಲ್

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

16protest

ತ್ರಿಪುರಾ ಘಟನೆ ಖಂಡಿಸಿ ಮನವಿ

onion

ಈರುಳ್ಳಿ ಮೂಟೆ ತಿಪ್ಪೆ ಸೇರಿದೆ ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.