ಜೈಶ್‌, ಐಸಿಸ್‌ ಉಗ್ರರಿಂದ ಭಾರತದಲ್ಲಿ ಫಿದಾಯೀಂ ದಾಳಿ, ಪಾಕ್‌ ISI ಸ್ಕೆಚ್‌ ?


Team Udayavani, Apr 29, 2019, 11:08 AM IST

Jaish-Balakot-730

ಹೊಸದಿಲ್ಲಿ : ಪಾಕಿಸ್ಥಾನದ ಐಎಸ್‌ಐ ಗುಪ್ತಚರ ಸಂಸ್ಥೆಯು ಜೈಶ್‌ ಎ ಮೊಹಮ್ಮದ್‌ ಮತ್ತು ಇಸ್ಲಾಮಿಕ್‌ ಉಗ್ರ ಸಂಘಟನೆಯ (ISIS) ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದು ಭಾರತದಲ್ಲಿ ಫಿದಾಯೀಂ ಬಾಂಬ್‌ ದಾಳಿಗಳನ್ನು ನಡೆಸುವ ಸಂಭವವಿದೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ.

ಭಾರತೀಯ ಗುಪ್ತಚರ ದಳ ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿರುವ ವರದಿಯಲ್ಲಿ, ಪಾಕ್‌ ಐಎಸ್‌ಐ, ಜೈಶ್‌ ಎ ಮೊಹಮ್ಮದ್‌ ಮತ್ತು ಐಸಿಸ್‌ ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕರೊಂದಿಗೆ ಅಫ್ಘಾನಿಸ್ಥಾನದಲ್ಲಿ ರಹಸ್ಯ ಮಾತುಕತೆ ನಡೆಸಿದ್ದು ಭಾರತದಲ್ಲಿ ಫಿದಾಯೀಂ ಆತ್ಮಹತ್ಯಾ ಬಾಂಬ್‌ ದಾಳಿಗಳನ್ನು ನಡೆಸಲು ಸ್ಕೆಚ್‌ ಹಾಕಿರುವುದಾಗಿ ತಿಳಿದು ಬಂದಿದೆ.

ಪಾಕ್‌ ಐಎಸ್‌ಐ ಭಾರತದ ಕಾಶ್ಮೀರದಲ್ಲಿ ಪುಲ್ವಾಮಾ ರೀತಿಯ ಉಗ್ರ ದಾಳಿಗಳನ್ನು ನಡೆಸಲು ಉದ್ದೇಶಿಸಿದ್ದು ಇದಕ್ಕಾಗಿ ಐಸಿಸ್‌, ಮತ್ತು ಜೆಇಎಂ ನ ಉಗ್ರರನ್ನು ಜಂಟಿಯಾಗಿ ಬಳಸಿಕೊಳ್ಳಲು ಪ್ಲಾನ್‌ ಮಾಡಿದೆ ಎಂದು ವರದಿ ತಿಳಿಸಿದೆ.

ಈ ನಡುವೆ ಗೃಹ ಸಚಿವಾಲಯದ ಅಧಿಕಾರಿಗಳು, “ಅಫ್ಘಾನಿಸ್ಥಾನದಲ್ಲ ಜೈಶ್‌ ಮತ್ತು ತಾಲಿಬಾನ್‌ ಉಗ್ರರು ನ್ಯಾಟೋ ಮಿಲಿಟರಿ ವಿರುದ್ಧ ಸುದೀರ್ಘ‌ ಕಾಲದಿಂದ ಕಾಳಗ ನಿರತವಾಗಿದ್ದು ನಾವು ಅಲ್ಲಿನ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಐಸಿಸ್‌ ಮತ್ತು ಜೈಶ್‌ ಉಗ್ರರನ್ನು ಬಳಸಿಕೊಂಡು ಭಾರತದ ವಿರುದ್ಧ ದಾಳಿ ಪಿತೂರಿ ನಡೆಸಲು ಪಾಕ್‌ ಐಎಸ್‌ಐ ಸ್ಕೆಚ್‌ ಹಾಕುತ್ತಿದೆ ಎಂಬುದನ್ನು ಕೂಡ ನಾವು ಗಮನಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.