ಜಮ್ಮು-ಕಾಶ್ಮೀರ: ಪಾಕಿಸ್ತಾನದ ಉಗ್ರ, ಜೈಶ್ ಕಮಾಂಡರ್ನ ಮನೆ ಧ್ವಂಸ
Team Udayavani, Dec 10, 2022, 8:30 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ರಾಜ್ಪೊರಾ ಎಂಬಲ್ಲಿ ಪಾಕಿಸ್ತಾನದ ಉಗ್ರ, ಜೈಶ್ ಕಮಾಂಡರ್ ಆಶಿಕ್ ನೆನ್ಗ್ರೂ ಎಂಬಾತನಿಗೆ ಸೇರಿದ ಮನೆಯನ್ನು ಕೆಡವಿ ಹಾಕಲಾಗಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಬುಲ್ಡೋಜರ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಉಗ್ರನ ಮನೆ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
2019ರಲ್ಲಿ ಆತ ಪಾಕಿಸ್ತಾನಕ್ಕೆ ತೆರಳಿದ್ದ. ಆತ ಹಲವು ಗುರುತರ ದಾಳಿ ಮತ್ತು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಪೊಲೀಸರಿಗೆ ಹಾಗೂ ಭದ್ರತಾ ಪಡೆಗಳಿಗೆ ಬೇಕಾದವನಾಗಿದ್ದಾನೆ. ಕೆಲ ತಿಂಗಳ ಹಿಂದೆ ನೆನ್ಗ್ರೂ ಅವನ ಸಹೋದರ ಹತ್ಯೆಗೀಡಾಗಿದ್ದ.
ಉಗ್ರ ಸಂಘಟನೆಗಳ ನಡುವಿನ ವೈಷಮ್ಯದಿಂದಲಾಗಿ ಆತನನ್ನು ಕೊಲ್ಲಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು