ಸದ್ಯದಲ್ಲೇ ಜೇಟ್ಲಿ ಕರ್ತವ್ಯಕ್ಕೆ
Team Udayavani, Aug 4, 2018, 9:42 AM IST
ಹೊಸದಿಲ್ಲಿ: ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಈ ತಿಂಗಳಲ್ಲೇ ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಮೇ ನಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಮೂರು ತಿಂಗಳ ಕಾಲ ರಜೆಯಲ್ಲಿದ್ದರು.
ಸದ್ಯ ರೈಲ್ವೇ ಸಚಿವ ಪಿಯೂಷ್ ಗೋಯಲ್ ಪ್ರಭಾರ ಹಣಕಾಸು ಸಚಿವರಾಗಿ ದ್ದಾರೆ. ರಜೆಯಲ್ಲಿದ್ದರೂ, ಜೇಟ್ಲಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸದ್ಯದ ರಾಜಕೀಯ ಬೆಳವಣಿ ಗೆಗಳ ಬಗ್ಗೆ ಕಟುವಾಗಿಯೇ ಪ್ರತಿಕ್ರಿಯೆ ನೀಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ