ಮುಸ್ಲಿಮರ ರಕ್ಷಣೆಗೆ RSS ಮಾದರಿಯಲ್ಲಿ ಜಮೀತ್‌ ಯೂತ್‌ ಕ್ಲಬ್‌


Team Udayavani, Jul 28, 2018, 11:33 AM IST

jamiat-youth-club-700.jpg

ಹೊಸದಿಲ್ಲಿ : ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ನಾಯಕರು ಅಲ್ಪ ಸಂಖ್ಯಾಕ ಸಮುದಾಯದ ಸದಸ್ಯರನ್ನು ಗುರಿ ಇರಿಸುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ  ಜಮೀಯತ್‌ ಉಲಮಾ ಎ ಹಿಂದ್‌ ಎಂಬ ಮುಂಚೂಣಿ ಇಸ್ಲಾಮಿಕ್‌ ಸಂಘಟನೆ ಆರ್‌ಎಸ್‌ಎಸ್‌ ಸ್ಕೌಟ್‌ ಗೈಡ್‌ ಮಾದರಿಯಲ್ಲಿ ಮುಸ್ಲಿಮರ ರಕ್ಷಣೆಗಾಗಿ “ಜಮೀಯತ್‌ ಯೂತ್‌ ಕ್ಲಬ್‌’ ರೂಪಿಸಲು ಉದ್ದೇಶಿಸಿದೆ. 

ಜಮೀಯತ್‌ ಯೂತ್‌ ಕ್ಲಬ್‌ (ಜೆವೈಸಿ)  ಸದಸ್ಯರಿಗೆ ಸ್ವರಕ್ಷಣೆ ಕಲೆಯಲ್ಲಿ ತರಬೇತಿ ನೀಡಿ ಅವರನ್ನು ಮುಸ್ಲಿಮರ ರಕ್ಷಣೆಗೆ ತೊಡಗಿಸುವುದು ಜಮೀಯತ್‌ ಉಲಮಾ ಎ ಹಿಂದ್‌ ಸಂಘಟನೆಯ ಕಾರ್ಯಯೋಜನೆಯಾಗಿದೆ. 

ಮೊದಲ ಹಂತದಲ್ಲಿ, ಮುಂದಿನ ಆರು ತಿಂಗಳೊಳಗೆ ಕನಿಷ್ಠ 10,000 ಮುಸ್ಲಿಂ ಯುವಕರಿಗೆ ಜೈವೈಸಿ ಸದಸ್ಯತ್ವ ನೀಡಿ ಸ್ವರಕ್ಷಣೆ ಕಲೆಯಲ್ಲಿ ತರಬೇತುಗೊಳಿಲು ಜಮೀಯತ್‌ ಉಲಮಾ ಎ ಹಿಂದ್‌ ಉದ್ದೇಶಿಸಿದೆ. 

ಜೆವೈಸಿ ಪ್ರದರ್ಶನವನ್ನು ದೇವಬಂದ್‌ ಫಿರ್‌ದೋಸ್‌ ಗಾರ್ಡನ್‌ ನಲ್ಲಿ ಉದ್ಘಾಟಿಸಲಾದಾಗ ಜಮೀಯತ್‌ ಎ ಹಿಂದ್‌ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮೂದ್‌ ಮದನಿ ಅವರು ಮುಂದಿನ ಕಾರ್ಯ ವೈಖರಿ ಹಾಗೂ ಕಾರ್ಯ ವಿಧಾನದ ವಿವರಗಳನ್ನು ನೀಡಿದರು.  2019ರ ಫೆಬ್ರವರಿಯೊಳಗೆ 10,000 ಮುಸ್ಲಿಮ್‌ ಯುವಕರನ್ನು ಒಳಗೊಂಡ ಜಮೀಯತ್‌ ಯೂತ್‌ ಕ್ಲಬ್‌ ರೂಪಿಸುವ ಗುರಿ ಇರುವುದಾಗಿ ಪ್ರಕಟಿಸಿದರು. 

ಈ ಸಂದರ್ಭದಲ್ಲಿ ಗುಜರಾತ್‌, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂದ 96 ಜೆವೈಸಿ ಸದಸ್ಯರು ಉಪಸ್ಥಿತರಿದ್ದರಲ್ಲದೆ ಸ್ವರಕ್ಷಣೆ ಕಲೆಯಲ್ಲಿನ ಅವರ ಪ್ರತಿಭೆಯನ್ನು ಪ್ರದರ್ಶಿಸಲಾಯಿತು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.