ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
Team Udayavani, Jul 6, 2022, 1:58 AM IST
ಶ್ರೀನಗರ: ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹೀಗಾಗಿ ಯಾತ್ರಿಗಳಿಗೆ ನುನ್ವಾನ್ ಮತ್ತು ಬಲ್ತಾಲ್ ಬೇಸ್ಕ್ಯಾಂಪ್ನಿಂದ ಪ್ರಯಾಣ ಕೈಗೊಳ್ಳಲು ಅನುಮತಿ ನಿರಾಕರಿಸಲಾಗಿದೆ.
ಹವಾಮಾನದಲ್ಲಿ ಸುಧಾರಣೆಯಾದ ಕೂಡಲೇ ಯಾತ್ರೆ ಮುಂದುವರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೇ ವೇಳೆ ಬಿಗಿಭದ್ರತೆಯ ನಡುವೆ 6,351 ಯಾತ್ರಿಗಳು ಜಮ್ಮುವಿನಿಂದ ಭಗವತಿ ನಗರ ಕ್ಯಾಂಪ್ಗೆ ತೆರಳಿದ್ದಾರೆ.
ಜೂ. 30ರಿಂದ ಇದುವರೆಗೆ 72 ಸಾವಿರ ಮಂದಿ ಯಾತ್ರಿಗಳು ಅಮರನಾಥ ದೇಗುಲಕ್ಕೆ ಭೇಟಿ ನೀಡಿ, ಹಿಮ ಶಿವಲಿಂಗದ ದರ್ಶನ ಪಡೆದಿದ್ದಾರೆ. ಆ. 11ರಂದು ಯಾತ್ರೆ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್ಕೌಂಟರ್
ಗೋವಾದಲ್ಲಿ ಹೆಚ್ಚಿದ ಪ್ರವಾಸಿಗರು: ದರಗಳು ದುಪ್ಪಟ್ಟು
ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
MUST WATCH
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ
ಹೊಸ ಸೇರ್ಪಡೆ
ಉಪ್ಪುಂದ: ಕಾಲುಸಂಕ ದಾಟುವಾಗ ವಿದ್ಯಾರ್ಥಿನಿ ನೀರುಪಾಲು; 48 ಗಂಟೆ ಬಳಿಕ ಮೃತ ದೇಹ ಪತ್ತೆ
ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಟ; ವಿಡಿಯೋ ವೈರಲ್
ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್ಕೌಂಟರ್
ದೂರು ನೋಂದಾಯಿಸಲು ತಾಂತ್ರಿಕ ಅಡಚಣೆ
ವಿದ್ಯುಚ್ಛಕ್ತಿ ಕಾಯ್ದೆ-2022: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ