ಕಾಶ್ಮೀರದ 3 ಕಡೆ ಎನ್ಕೌಂಟರ್: ಯೋಧ ಹುತಾತ್ಮ;ಲಷ್ಕರ್ ಉಗ್ರ ಫಿನಿಶ್
Team Udayavani, Sep 27, 2018, 10:50 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೂರು ಪ್ರತ್ಯೇಕ ಸ್ಥಳದಲ್ಲಿ ಗುರುವಾರ ಸೇನಾ ಪಡೆಗಳು ಭಾರೀ ಗುಂಡಿನ ಚಕಮಕಿ ನಡೆಸಿದ್ದು,ಓರ್ವ ಯೋಧ ಹುತಾತ್ಮನಾಗಿದ್ದು, ಲಷ್ಕರ್-ಇ-ತೋಯ್ಬಾ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿದೆ.
ಬದ್ಗಾಮ್, ಅನಂತ್ನಾಗ್ ಮತ್ತುನೂರ್ ಭಾಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.
ಅನಂತ್ನಾಗ್ನಲ್ಲಿ ಯೋಧ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದು, ಉಗ್ರನನ್ನು ಸದೆ ಬಡಿಯಲಾಗಿದೆ. ಸ್ಥಳದಲ್ಲಿ ಗುಂಡಿನ ಚಕಮಕಿ ಅಂತ್ಯವಾಗಿದ್ದು ಇನ್ನೂ ಕೆಲ ಉಗ್ರರು ಅಡಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು