ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಜೂನ್ನಲ್ಲಿ: 6-8 ಹಂತ
Team Udayavani, Mar 16, 2019, 10:47 AM IST
ಶ್ರೀನಗರ : ಜಮ್ಮು ಕಾಶ್ಮೀರ ವಿಧಾನಸಭಾಚುನಾವಣೆಯನ್ನು ಪವಿತ್ರ ರಮ್ಜಾನ್ ತಿಂಗಳ ಬಳಿಕ ಮತ್ತು ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗುವುದಕ್ಕೆ ಮುನ್ನ ನಡೆಸಲಾಗುವುದೆಂದು ಉನ್ನತ ಮೂಲಗಳು ಇಂದು ಶನಿವಾರ ತಿಳಿಸಿವೆ.
ಮಾಧ್ಯಮಗಳಿಗೆ ತಿಳಿದು ಬಂದಿರುವ ಪ್ರಕಾರ ನಿರ್ಣಾಯಕ ಜಮ್ಮು ಕಾಶ್ಮೀರ ವಿಧಾಸಭಾ ಚುನಾವಣೆಗಳನ್ನು ಜೂನ್ 5ರಿಂದ 30ರ ನಡುವೆ ಆರರಿಂದ ಎಂಟು ಹಂತಗಳಲ್ಲಿ ನಡೆಸಲಾಗುವುದು.
ಜುಲೈ 1ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗುವುದಕ್ಕೆ ಮುನ್ನ ಜಮ್ಮು ಕಾಶ್ಮೀರ ಚುನಾವಣೆಯನ್ನು ನಡೆಸುವ ಸಂದರ್ಭದಲ್ಲಿ ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಬೇಕೆಂಬ ಒಮ್ಮತದ ಅಭಿಪ್ರಾಯ ತಳೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ