ಜಮ್ಮು ಕಾಶ್ಮೀರ ಡಿಜಿಪಿ ವೈದ್ ವರ್ಗಾವಣೆ, ದಿಲ್ಬಾಗ್ಗೆ ಅಧಿಕಾರ
Team Udayavani, Sep 7, 2018, 11:02 AM IST
ಜಮ್ಮು : ಜಮ್ಮು ಕಾಶ್ಮೀರದ ಡಿಜಿಪಿ ಎಸ್ಪಿ ವೈದ್ ಅರನ್ನು ವರ್ಗಾಯಿಸಲಾಗಿದ್ದು ದಿಲ್ಬಾಗ್ ಸಿಂಗ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವೈದ್ ಅವರು 1986 ಬ್ಯಾಚಿನ ಐಪಿಎಸ್ ಅಧಿಕಾರಿ. ಇವರನ್ನು 2016ರ ಡಿಸೆಂಬರ್ನಲ್ಲಿ ಡಿಜಿಪಿ ಆಗಿ ನೇಮಿಸಲಾಗಿತ್ತು. 2019ರ ಅಕ್ಟೋಬರ್ನಲ್ಲಿ ಇವರು ನಿವೃತ್ತರಾಗಲಿದ್ದಾರೆ.
ವೈದ್ ಅವರನ್ನು ಸಾರಿಗೆ ಆಯುಕ್ತರಾಗಿ ನಿಯೋಜಿಸಲಾಗಿದೆ.ಪೊಲೀಸ್ ಮಹಾ ನಿರ್ದೇಶಕ (ಬಂದೀಖಾನೆ) ದಿಲ್ಬಾಗ್ ಸಿಂಗ್ ಅವರು ವೈದ್ ಸ್ಥಾನದಲ್ಲಿ ಅಧಿಕಾರ ವಹಿಸಿಕೊಳ್ಳುತ್ತಾರೆ.
ಈ ಸಂಬಂಧ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿ ಆರ್ ಕೆ ಗೋಯಲ್ ಅವರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ