ಜಮ್ಮು ಕಾಶ್ಮೀರದಲ್ಲಿ ನಡೆಯಬೇಕಿದ್ದ ಹೂಡಿಕೆದಾರರ ಸಭೆ 2020ಕ್ಕೆ ಮುಂದೂಡಿಕೆ
Team Udayavani, Sep 20, 2019, 9:10 AM IST
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ಅಕ್ಚೋಬರ್ 12 ರಿಂದ 14ರವರೆಗೆ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶ 2020ಕ್ಕೆ ಮುಂದೂಡಲಾಗಿದೆ. ರಾಜ್ಯದ ಆಡಳಿತ ಮಂಡಳಿ ಮತ್ತು ರಾಜ್ಯಪಾಲ ಸತ್ಯಪಾಲ ಮಲಿಕ್ ಸಮಾವೇಶವನ್ನು ನಡೆಸಲು ಸಿದ್ಧತೆಯನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ 2020 ಕ್ಕೆ ಮರು ನಿಗದಿಪಡಿಸಬೇಕು ಎಂದು ನಿರ್ಧರಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದ ಹೊರಗಿನ ಉದ್ಯಮಿಗಳಿಗೆ ಹೂಡಿಕೆ ಮಾಡಲು ಅವಕಾಶ ನೀಡಲಾಗಿತ್ತು. ಹೀಗಾಗಿ ಹೂಡಿಕೆದಾರರನ್ನು ಆಕರ್ಷಿಸಲು ಸಮಾವೇಶ ನಡೆಸಲು ಸರಕಾರ ನಿರ್ಧರಿಸಿದೆ.
ಈಗ ಸಮಾವೇಶ ಮುಂದೂಡಿಕೆ ಮಾಡಿರುವುದರಿಂದ ಸಮಾವೇಶಕ್ಕೆ ಸಿದ್ದತೆಗೊಳಿಸಲು ಇನ್ನಷ್ಟು ಸಮಯ ಸಿಗಲಿದೆ. ಹೀಗಾಗಿ ಹೂಡಿಕೆದಾರರ ಸಮಾವೇಶವನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ