ಬಾಲಕಿಯ ರೇಪ್ ಮಾಡಿ ಕಣ್ಣು ಕಿತ್ತು ಕೊಲೆ: ಮಲತಾಯಿ ಸೇರಿ ಐವರ ಸೆರೆ
Team Udayavani, Sep 5, 2018, 12:13 PM IST
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಂಬತ್ತು ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕಣ್ಣು ಕಿತ್ತು, ಅಮಾನುಷವಾಗಿ ಕೊಂದಿರುವ ಘಟನೆ ನಡೆದಿದೆ.
ಪೊಲೀಸರು ಈ ಸಂಬಂಧ ಬಾಲಕಿಯ ಮಲ ತಾಯಿ ಮತ್ತು ಮಲ ಸಹೋದರ ಸೇರಿದಂತೆ ಐವರನ್ನು ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಾಲಕಿಯು ಕಳೆದ ಆ.23ರಂದು ನಾಪತ್ತೆಯಾಗಿದ್ದಳು. ಉರಿ ನಿವಾಸಿಯಾಗಿರುವ ಆಕೆಯ ತಂದೆ ಮಗಳ ನಾಪತ್ತೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಮೊನ್ನೆ ಭಾನುವಾರ ಬಾಲಕಿಯ ಕೊಳೆತ ಶವವು ಅರಣ್ಯದ ಸಮೀಪ ಪತ್ತೆಯಾಯಿತು. ಇದನ್ನು ಕೊಲೆ ಪ್ರಕರಣವೆಂದು ಪೊಲೀಸರು ದಾಖಲಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ