
ಫಲ ನೀಡದ ಪಾಕ್ ಕುಮ್ಮಕ್ಕು, ಜಮ್ಮು-ಕಾಶ್ಮೀರದಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ; ಬಿವಿಆರ್
Team Udayavani, Aug 16, 2019, 4:47 PM IST

ಶ್ರೀನಗರ್:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಪಾಕಿಸ್ತಾನ ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ರಾಜ್ಯದಲ್ಲಿ ಒಂದೇ ಒಂದು ಜೀವಹಾನಿ ಸಂಭವಿಸಿಲ್ಲ ಎಂದು ಜಮ್ಮು-ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣ್ಯಂ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಪರಿಸ್ಥಿತಿ ಸಂಪೂರ್ಣ ಶಾಂತವಾಗಿದ್ದು ಸಹಜ ಸ್ಥಿತಿಯಲ್ಲಿದೆ. ವಾರಂತ್ಯಕ್ಕೆ ಒಂದೊಂದೇ ಪ್ರದೇಶದಲ್ಲಿ ಶಾಲಾ, ಕಾಲೇಜು ಪುನರಾರಂಭಗೊಳ್ಳಲಿದೆ ಎಂದರು.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಆರಂಭಗೊಳ್ಳಲಿದ್ದು, ಇಂದಿನಿಂದ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ಆರಂಭಿಸಿರುವುದಾಗಿ ಮಾಹಿತಿ ನೀಡಿದರು. ಶ್ರೀನಗರದಲ್ಲಿ ದೂರವಾಣಿ, ಮೊಬೈಲ್ ಸೇವೆಯ ನಿರ್ಬಂಧವನ್ನು ನಿಧಾನಕ್ಕೆ ಸಡಿಲಗೊಳಿಸಿ, ಹಂತಹಂತವಾಗಿ ನಿರ್ಬಂಧ ತೆರವುಗೊಳಿಸುವುದಾಗಿ ವಿವರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
