Udayavni Special

ಹೆತ್ತವರಿಗಾಗಿ ದುಜಾನ್‌ ಶವ ಸ್ವೀಕರಿಸಿ: ಪಾಕ್‌ ಹೈಕಮಿಷನ್‌ಗೆ ಭಾರತ

Team Udayavani, Aug 2, 2017, 11:46 AM IST

Abu Dujan-700.jpg

ಶ್ರೀನಗರ : ನಿನ್ನೆ ಮಂಗಳವಾರ ಭದ್ರತಾ ಪಡೆಗಳಿಂದ ಹತನಾಗಿದ್ದ ಪಾಕ್‌ ಮೂಲದ ಲಷ್ಕರ್‌ ಎ ತಯ್ಯಬ ಸಂಘಟನೆಯ ಉಗ್ರ  ಅಬು ದುಜಾನ್‌ನ ಮೃತ ದೇಹವವನ್ನು ಸ್ವೀಕರಿಸುವಂತೆ ದಿಲ್ಲಿಯಲ್ಲಿ ಪಾಕ್‌ ಹೈಕಮಿಶನ್‌ ಕಾರ್ಯಾಲಯವನ್ನು ಕೇಳಿಕೊಳ್ಳಲು ಜಮ್ಮು ಕಾಶ್ಮೀರ ಪೊಲೀಸರು ಸಂಪರ್ಕಿಸಲಿದ್ದಾರೆ. 

ಜಮ್ಮು ಕಾಶ್ಮೀರದಲ್ಲಿನ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಹತನಾದ ಪಾಕ್‌ ಪ್ರಜೆಯ ಮೃತ ದೇಹವನ್ನು ಆತನ ಹೆತ್ತವರಿಗಾಗಿ ಸ್ವೀಕರಿಸುವಂತೆ ಭಾರತೀಯ ಅಧಿಕಾರಿಗಳು ಇದೇ ಮೊದಲ ಬಾರಿಗೆ ದಿಲ್ಲಿಯಲ್ಲಿನ ಪಾಕ್‌ ಹೈಕಮಿಷನನ್ನು ಕೇಳಿಕೊಳ್ಳುತ್ತಿದ್ದಾರೆ. 

ಹತ ಉಗ್ರ ದುಜಾನಾ, ಪಾಕ್‌ ಆಕ್ರಮಿತ ಕಾಶ್ಮೀರದ ಗಿಲ್‌ಗಿಟ್‌ – ಬಾಲ್ಟಿಸ್ಥಾನ್‌ಗೆ ಸೇರಿದವನಾಗಿದ್ದಾನೆ. 

“ಒಂದೊಮ್ಮೆ ಪಾಕ್‌ ಸರಕಾರ ಉಗ್ರ ದುಜಾನಾ ನ ಮೃತ ದೇಹವನ್ನು ಸ್ವೀಕರಿಸಲು ಒಪ್ಪದಿದ್ದರೆ ನಾವೇ ಆತನ ದಫ‌ನ ಕಾರ್ಯವನ್ನು ನಡೆಸುವೆವು’ ಎಂದು ಕಾಶ್ಮೀರದ ಐಜಿಪಿ ಮುನೀರ್‌ ಖಾನ್‌ ಹೇಳಿದ್ದಾರೆ. 

“ಉಗ್ರ ದುಜಾನಾ ನ ಮೃತ ದೇಹವನ್ನು ಆತನ ಹೆತ್ತವರು ದಫ‌ನಕ್ಕೆ ಮುನ್ನ  ಕೊನೇ ಬಾರಿಗೊಮ್ಮೆ ನೋಡಬೇಕು ಎಂದು ನಾವು ಆಶಿಸುತ್ತೇವೆ. ಅದಕ್ಕಾಗಿ ನಾವು ದಿಲ್ಲಿಯಲ್ಲಿನ ಪಾಕ್‌ ಹೈಕಮಿಶನ್‌ ಕಾರ್ಯಾಲಯವನ್ನು ಸಂಪರ್ಕಿಸಲಿದ್ದೇವೆ’ ಎಂದು ಐಜಿಪಿ ಹೇಳಿದರು. 

ಹಕಡೀಪೋರಾ ಗ್ರಾಮದಲ್ಲಿ ನಿನ್ನೆ ಮಂಗಳವಾರ ಅಬು ದುಜಾನಾ ಜತೆಗೆ ಹತನಾಗಿದ್ದ ಎಲ್‌ಇಟಿ ಉಗ್ರ ಆರಿಫ್ ಲಾಲಿಹಾರಿ ಎಂಬಾತನನ್ನು ಆತನ ಹುಟ್ಟೂರಾದ ಪುಲ್ವಾಮಾ ಜಿಲ್ಲೆಯ ಲಾಲಿಹಾರಿ ಗ್ರಾಮದಲ್ಲಿ  ದಫ‌ನಮಾಡಲಾಗಿದೆ. 

ಟಾಪ್ ನ್ಯೂಸ್

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

sene

ಶೋಪಿಯಾನ್ ನಲ್ಲಿ ಸೇನಾಕಾರ್ಯಾಚರಣೆ : ಇಬ್ಬರು ಉಗ್ರರ ಹತ್ಯೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

MUST WATCH

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

ಹೊಸ ಸೇರ್ಪಡೆ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

davanagere news

ಕೆಳಸೇತುವೆ ನಿರ್ಮಿಸಲು ಆಗ್ರಹಿಸಿ 22ರಂದು ಹೆದ್ದಾರಿ ತಡೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

yadagiri news

ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.