ಬಂಡಿಪೋರಾ : ಇಬ್ಬರು ಉಗ್ರರ ಹತ್ಯೆ
Team Udayavani, Nov 12, 2019, 12:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶ್ರೀನಗರದ ಲಾಡಾರಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾದರೆ, ಮತ್ತೂಬ್ಬ ಉಗ್ರ ಬಂಡಿಪೋರಾದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ, ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಎಲ್ಒಸಿಯಲ್ಲಿ ಪಾಕ್ ಪಡೆ ಹಾರಿಸಿದ ನಾಲ್ಕು ಸಜೀವ ಮೋರ್ಟಾರ್ ಶೆಲ್ಗಳನ್ನು ಸೇನೆ ನಿಷ್ಕ್ರಿಯಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ